• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.8ರಂದು ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ ಪ್ರಶಸ್ತಿ ಪ್ರದಾನ

Dec 05 2024, 12:35 AM IST
ಪ್ರಭಾವತಿ ಹನುಮೇಗೌಡ ಕಾನೂನು ಸೇವಾ ಪ್ರಶಸ್ತಿಯನ್ನು ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರಿಗೆ, ಶಾರದಮ್ಮ ಎಂ.ಎಲ್.ಸುಬ್ಬಣ್ಣ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ಕೃಷಿ ಚಂದ್ರಶೇಖರ್ ಅವರಿಗೆ, ವೀಣಾ ಡಾ.ಎಂ.ಮಂಚಯ್ಯ ವೈದ್ಯಕೀಯ ಪ್ರಶಸ್ತಿಯನ್ನು ಆಯುಷ್ ವೈದ್ಯಾಧಿಕಾರಿ ಡಾ.ಅಂಬಿಕಾ ಅವರಿಗೆ ಪ್ರದಾನ ಮಾಡಲಾಗುವುದು.

ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಜನರಿಗೆ ಅನುಕೂಲ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Dec 05 2024, 12:33 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆಯಾಗಿರಬಹುದು. ಆದರೆ, ಇತ್ತೀಚೆಗೆ ನಡೆದ ರಾಜ್ಯದ ಮೂರು ಉಪ ಚುನಾವಣೆಗಳಲ್ಲಿ ಜನ ನಮ್ಮನ್ನು ಬೆಂಬಲಿಸಿ ನಮ್ಮ ಪರ ಜನಾದೇಶ ನೀಡಿದ್ದಾರೆ. ಜನರನ್ನು ದಾರಿತಪ್ಪಿಸುತ್ತಿದ್ದವರಿಗೆ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿಯ ಜನ ಉತ್ತರ ನೀಡಿದ್ದಾರೆ.

ಮದ್ದೂರು ಪುರಸಭೆ: ಕೃಷಿ ಜಮೀನುಗಳಿಗೆ ಅಕ್ರಮ ಇ-ಖಾತೆ...?

Dec 05 2024, 12:32 AM IST
ಕೃಷಿ ಜಮೀನುಗಳಿಗೆ ಅಕ್ರಮ ಇ-ಖಾತೆ ಹಗರಣದ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗಳ ತಂಡ ಮದ್ದುರು ಪಟ್ಟಣದ ಪುರಸಭೆಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಸಭೆ ಹಿಂದಿನ ಮುಖ್ಯ ಅಧಿಕಾರಿಯಾಗಿದ್ದ ಆರ್.ಅಶೋಕ್ ಅಧಿಕಾರ ಅವಧಿಯಲ್ಲಿ ಕೃಷಿ ಭೂಮಿಗಳಿಗೆ ಅಕ್ರಮವಾಗಿ ಇ- ಖಾತೆ ಮಾಡಿ ಸರ್ಕಾರ ಮತ್ತು ಪುರಸಭೆಗೆ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.

ಧನಗಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಿದ್ದರಾಜು ಅಧ್ಯಕ್ಷ

Dec 04 2024, 12:34 AM IST
ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಪರ, ರೈತರ ಪರ, ಮಹಿಳೆಯರ ಪರವಾಗಿದ್ದು, ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡುತ್ತಿದೆ

ಕೃಷಿ ಆಸಕ್ತಿಯಿಂದ ಪರಿಸರ ನಿರ್ಮಾಣ, ಆರೋಗ್ಯ ಸುಧಾರಣೆ: ರಾಜೇಂದ್ರ ಕುಮಾರ್

Dec 04 2024, 12:34 AM IST
ಮಂಗಳೂರಿನ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಅವರು ‘ಅಡಿಕೆ ಮರಕ್ಕೆ ತಗಲುವ ರೋಗಗಳ ಬಗ್ಗೆ ವಿಶೇಷ ಪರಿಹಾರ’ ಎಂಬ ಬಗ್ಗೆ ಉಪನ್ಯಾಸ ನೀಡಿದರು.

ಆಧುನಿಕ ಕೃಷಿ ಜೊತೆಗೆ ನೀರಿನ ನಿರ್ವಹಣೆ ಬಹಳ ಮುಖ್ಯ

Dec 04 2024, 12:33 AM IST
ರೈತರು ಸಾವಯವ ಕೃಷಿ ಜೊತೆಗೆ ಆಧುನೀಕರಣದ ನೀರಾವರಿ ಮತ್ತು ಸಮರ್ಥ ನೀರಿನ ನಿರ್ವಹಣೆಯಲ್ಲಿ ಪ್ರಗತಿ ಸಾಧಿಸುವುದು ಬಹಳ ಮುಖ್ಯ ಎಂದು ನೈಸರ್ಗಿಕ ಕೃಷಿಕ ಸೋಬ್ಯಾನಾಯ್ಕ್ ಹೇಳಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗೆ ರಾಜ್ಯಕ್ಕೆ ₹326.02 ಕೋಟಿ ಅನುದಾನ: ಕಡಾಡಿ

Dec 03 2024, 12:32 AM IST
ಕರ್ನಾಟಕದಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ 2024-25 ಆರ್ಥಿಕ ವರ್ಷದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅನುಷ್ಠಾಗೊಳಿಸಿ ರಾಜ್ಯಕ್ಕೆ ₹326.02 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲಿಖಿತ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ರಾಜ್ಯ ಕೃಷಿ ಬೆಲೆ ಆಯೋಗಕ್ಕೆ ಅಧ್ಯಕ್ಷರೇ ಇಲ್ಲದೆ ‘ಗ್ರಹಣ’ - ಸರ್ಕಾರಕ್ಕೆ ಒಂದೂ ವರದಿ ಸಲ್ಲಿಕೆಯಿಲ್ಲ

Dec 02 2024, 09:37 AM IST

ಮಹತ್ವದ ‘ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ಎರಡು ವರ್ಷವಾದರೂ ಕಾಯಂ ಅಧ್ಯಕ್ಷರ ನೇಮಕವಾಗದೆ ‘ಗ್ರಹಣ’ ಹಿಡಿದೆ. ಇದರಿಂದಾಗಿ ಒಕ್ಕಲುತನಕ್ಕೆ ಸಂಬಂಧಿಸಿದ ಅಧ್ಯಯನ, ವರದಿ ಸಲ್ಲಿಕೆಗೆ ಭಾರಿ ಹಿನ್ನಡೆಯಾಗಿದೆ

ಸಮಗ್ರ ಕೃಷಿ ರೈತರ ಬದುಕಿನ ಭಾಗವಾಗಿರಲಿ

Dec 02 2024, 01:20 AM IST
ಸಮಗ್ರ ಕೃಷಿ ಪದ್ಧತಿ ರೈತರ ಬದುಕಿನ ಭಾಗವಾಗಿರಬೇಕು ಎಂದು ಇರುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ ಜಗದೀಶ್ ತಿಳಿಸಿದರು.

11 ವರ್ಷಗಳಿಂದ ಜೈಲಿನಲ್ಲಿರುವ ಕೊಲೆ ಕೇಸ್‌ ಕೈದಿಗೆ ಕೃಷಿ ಮಾಡಲು ಹೈಕೋರ್ಟ್‌ ಪೆರೋಲ್‌!

Dec 02 2024, 01:15 AM IST

  ಇದೀಗ ಕೃಷಿ ಚಟುವಟಿಕೆ ನೋಡಿಕೊಳ್ಳಲು 11 ವರ್ಷಗಳಿಂದ ಜೈಲಿನಲ್ಲಿರುವ ಸಜಾ ಕೈದಿಯೊಬ್ಬನಿಗೆ ಪೆರೋಲ್ ಮಂಜೂರು ಮಾಡಿ ಹೈಕೋರ್ಟ್‌ ಅಪರೂಪದ ಆದೇಶ ನೀಡಿದೆ.

  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 89
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved