ತಿಪಟೂರಿನಲ್ಲಿ ಸುಡುವ ಚಿಪ್ಪಿನ ದಟ್ಟ ಹೊಗೆಯಿಂದ ಕೃಷಿ ಪರಿಸರಕ್ಕೆ ತೀವ್ರ ಧಕ್ಕೆ
Nov 30 2024, 12:49 AM ISTತಿಪಟೂರು ನಗರದ ಹಾಸನ ರಸ್ತೆಯಿಂದ ಅನಗೊಂಡನಹಳ್ಳಿ ಮಾರ್ಗ ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಕೊಬ್ಬರಿ ಚಿಪ್ಪುಗಳನ್ನು ಕೃಷಿ ಭೂಮಿಯಲ್ಲಿ ಸುಡುವ ಕೈಗಾರಿಕೆಗಳು ಇದ್ದು ಇದರಿಂದ ಭುಗಿಲೇಳುತ್ತಿರುವ ದಟ್ಟ ಹೊಗೆಯಿಂದ ಕಿಲೋಮೀಟರ್‌ಗಟ್ಟಲೆ ಪರಿಸರಕ್ಕೆ ಧಕ್ಕೆಯಾಗುವುದರ ಜೊತೆಗೆ ವಿಪರೀತ ತಾಪಮಾನ ಉಂಟಾಗುತ್ತಿದ್ದು ಕೃಷಿ, ತೋಟಗಾರಿಕೆಗಳ ಇಳುವರಿ ಮೇಲೆ ತೀವ್ರ ಪ್ರಭಾವ ಬೀರುತ್ತಿದೆ.