• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮನ್ವಯತೆಯಿಂದ ಆಚರಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ

Nov 02 2024, 01:33 AM IST
೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ನಮ್ಮ ಮಂಡ್ಯ ಜಿಲ್ಲೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯ. ಇದನ್ನು ನಾವು ಹಬ್ಬದಂತೆ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲರೂ ಒಗ್ಗೂಡಿ ಸಹಕಾರ ಮತ್ತು ಸಮನ್ವಯತೆಯಿಂದ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು

ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿಲ್ಲ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Nov 02 2024, 01:28 AM IST
ಗ್ಯಾರಂಟಿ ಯೋಜನೆಗಳ ಜಾರಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗಿಲ್ಲ. ಯಾವುದೇ ವಿಧವಾದ ಮಾಸಾಶನ ನೀಡುವುದನ್ನೂ ನಿಲ್ಲಿಸಿಲ್ಲ. ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳಿಗೆ ಹಣ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಒಳ್ಳೆಯ ಕೆಲಸವನ್ನು ಸಹಿಸದೆ ವಿಪಕ್ಷಗಳು ಟೀಕೆ ಮಾಡುತ್ತಿವೆ.

ಟಿ.ಶೆಟ್ಟಿಗೇರಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರು.49.96 ಲಕ್ಷ ಲಾಭ

Oct 31 2024, 01:00 AM IST
ಟಿ.ಶೆಟ್ಟಿಗೇರಿ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ 49.96 ಲಕ್ಷ ರು. ಲಾಭ ಗಳಿಸಿದ್ದು ಸದಸ್ಯರಿಗೆ ಶೇ.18 ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ ತಿಳಿಸಿದರು. ಸಂಘದ ಸಭಾಂಗಣದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವೀಣಾ ಪಾಟೀಲರ ಸಾಹಿತ್ಯ ಕೃಷಿ ಮುಂದುವರೆಯಲಿ

Oct 31 2024, 12:55 AM IST
ಮನುಕುಲ ತಿಲಕರು ಮತ್ತು ಅಸ್ಮಿತೆಯ ಅನುಭಾವ ಈ ಎರಡು ಕೃತಿಗಳು ಲೇಖಕರ ಅನುಭಾವದ ಹೂರಣ

ಮಕ್ಕಳಲ್ಲಿ ಸಾವಯವ ಕೃಷಿ ಬಗ್ಗೆ ಅರಿವು ಮೂಡಿಸಿ: ಮಹದೇವ ಪ್ರಸಾದ್

Oct 31 2024, 12:50 AM IST
ಹಲವು ಸಮಾಜ ಮುಖಿ ಕಾರ್ಯಚಟುವಟಿಕೆಗಳ ಮೂಲಕ ರೋಟರಿ ಅಂಗ ಸಂಸ್ಥೆಗಳ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಯೇ ನಮ್ಮ ಮೂಲ ಉದ್ದೇಶವಾಗಿ ಮಳವಳ್ಳಿಯ ವಿವಿಧ ಶಾಲೆಗಳ ಮಕ್ಕಳಿಗೆ 2000 ಸಾವಿರ ತೆಂಗಿನ ಸಸಿ ವಿತರಿಸಲಾಗುತ್ತಿದೆ.

ಜನರು ಕೇಂದ್ರ ಸಚಿವ ಎಚ್ಡಿಕೆ ಮಾತಿಗೆ ಮರುಳಾಗುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Oct 31 2024, 12:48 AM IST
ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಅಂದ ಮೇಲೆ ಕುಮಾರಸ್ವಾಮಿ ಎಲ್ಲಿ ಬೇಕಾದರೂ ನಿಲ್ಲಲಿ. ರಾಮನಗರಕ್ಕೆ ಬಂದರು, ಲೋಕಸಭೆ ಚುನಾವಣೆ ವೇಳೆ ಮಂಡ್ಯದಲ್ಲಿ ನಿಂತು ಗೆದ್ದರು, ಈಗ ಅವರ ಮಗ ಚನ್ನಪಟ್ಟಣದಿಂದ ಸ್ಪರ್ಧಿಸಿದ್ದಾರೆ. ರಾಮನಗರ ನನ್ನ ಕರ್ಮಭೂಮಿ ಅಂತಾರೆ. ನಾನು ಆ ವಿಷಯ ಬಗ್ಗೆ ಚರ್ಚೆ ಮಾಡುವುದಿಲ್ಲ.

ಗ್ಯಾರಂಟಿನೇ ನಮಗೆ ಉಪ ಚುನಾವಣೆಯಲ್ಲಿ ಶ್ರೀರಕ್ಷೆ : ಕೃಷಿ ಸಚಿವ ಚೆಲುವರಾಯ ಸ್ವಾಮಿ

Oct 30 2024, 12:51 AM IST

ಹಾಸನಾಂಬೆ ದೇವಿ ದರ್ಶನದ ಬಳಿಕ ಉಪಚುನಾವಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೃಷಿ ಸಚಿವರು, ಚನ್ನಪಟ್ಟಣ ಚುನಾವಣೆ ಬಿಸಿ ಆರಂಭವಾಗಿದೆ. ದೀಪಾವಳಿ ಆದ ಮೇಲೆ ಇನ್ನೂ ವೇಗವಾಗುತ್ತದೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವಂತಹ ವಾತಾವರಣ ಇದೆ. 

ಕೃಷಿ ಭೂಮಿಯಲ್ಲೇ ಸಾವಯವ ಗೊಬ್ಬರ ತಯಾರಿಕೆ

Oct 29 2024, 12:53 AM IST
ಈ ಯೋಜನೆಯು 1 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಚಿಕ್ಕಬಳ್ಳಾಪುರ ನಗರಕ್ಕೆ ಅನುಕೂಲಕರವಾಗಿದೆ. ಈ ಮಾದರಿಯನ್ನು ಕಡಿಮೆ ವೆಚ್ಚದಲ್ಲಿ ಪುನರಾವರ್ತಿಸಬಹುದು. ಘನ ತ್ಯಾಜ್ಯ ನಿರ್ವಹಣೆ ಮಾಡಲು ನಗರಭೆಯು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಘನತ್ಯಾಜ್ಯ ನಿರ್ವಹಣೆ ಆರ್ಥಿಕವಾಗಿ ಲಾಭದಾಯಕವಲ್ಲ.

ಕೃಷಿ ವಿದ್ಯಾರ್ಥಿಗಳಿಂದ ರೈತರಿಗೆ ಬೀಜೋಪಚಾರ ಮಾಹಿತಿ

Oct 29 2024, 12:52 AM IST
ತಾಲೂಕಿನ ಉಡಮಕಲ್ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯ ರಾಯಚೂರು, ಕೃಷಿ ಮಹಾವಿದ್ಯಾಲಯ ಗಂಗಾವತಿ ವತಿಯಿಂದ ಏರ್ಪಡಿಸಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಅಂತಿಮ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಗ್ರಾಮದಲ್ಲಿ ಬೀಜೋಪಚಾರದ ವಿಧಾನದ ಕುರಿತು ರೈತರಿಗೆ ಮಾಹಿತಿ ನೀಡಿದರು.

ಕೃಷಿ ಭೂಮಿ ಮಧ್ಯೆ ಕ್ರಷರ್‌; ಲೈಸನ್ಸ್‌ ರದ್ದಿಗೆ ಪ್ರತಿಭಟನೆ

Oct 28 2024, 01:14 AM IST
ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಬಳಿ ರೈತರ ಫಲವತ್ತಾದ ಕೃಷಿ ಭೂಮಿ ಮಧ್ಯೆ ಕ್ರಷರ್‌ ಮತ್ತು ಎಂ.ಸ್ಯಾಂಡ್‌ ಘಟಕ ಆರಂಭಕ್ಕೆ ಜಿಲ್ಲಾಡಳಿತ ಬ್ರೇಕ್‌ ಹಾಕಬೇಕು ಎಂದು ಗ್ರಾಮದ ರೈತರು, ಯುವಕರು, ಮಹಿಳೆಯರು ಮಾಜಿ ಸಂಸದ ಎ.ಸಿದ್ದರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 90
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved