ಕೃಷಿ ನಮ್ಮ ಭವ್ಯ ಸಂಸ್ಕೃತಿಯ ಪ್ರತೀಕ: ಸೋನಿಯಾ ಯಶೋವರ್ಮ
Oct 22 2024, 12:07 AM IST ಭಾನುವಾರ ಬೆಳಾಲು ಗ್ರಾಮದ ಅನಂತೋಡಿಯಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಉಜಿರೆಯ ಬದುಕು ಕಟ್ಟೋಣ ತಂಡ, ಬೆಳ್ತಂಗಡಿ ರೋಟರಿ ಕ್ಲಬ್, ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಎಸ್.ಡಿ.ಎಂ. ಕ್ರೀಡಾಸಂಘ, ತಾಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇಜಿನಾಟಿ ಕಾರ್ಯಕ್ರಮ ನಡೆಯಿತು.