• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಕೃಷಿ ಯೋಜನೆಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ

Oct 11 2024, 11:50 PM IST
ದಾಬಸ್‌ಪೇಟೆ: ಕೇಂದ್ರ ಸರ್ಕಾರದ ರೈತ ಸ್ನೇಹಿ ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದು ಖಂಡನೀಯ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಆರೋಪಿಸಿದರು.

ಕೈರಂಗಳ: ಡಿಸೆಂಬರ್‌ 6ರಿಂದ ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳ

Oct 11 2024, 11:49 PM IST
ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳ ಕೋರ್ಸುಗಳ ಪರಿಚಯದ ಶಿಕ್ಷಣ ಮೇಳ, ಪದವೀಧರ ನಿರುದ್ಯೋಗಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಕಂಪನಿಗಳನ್ನು ಆಹ್ವಾನಿಸಲಾಗಿದ್ದು, ಜೊತೆಗೆ ವಿಪ್ರೋ, ಲಿನೆವೋ, ಇನ್ಫೋಸಿಸ್‌ ನಂತಹ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಜಂಟಿ ಕೃಷಿ ನಿರ್ದೇಶಕರ ಕಚೇರಿ ಅವ್ಯವಸ್ಥೆಗೆ ಜಿಪಂ ಸಿಎಒ ಕಿಡಿ

Oct 10 2024, 02:25 AM IST
ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ನೇತೃತ್ವದ ತಂಡ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿತು.

ರೈತರು ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

Oct 10 2024, 02:25 AM IST
ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.

ಜಾತಿ ಗಣತಿ ವಿಚಾರ ರಾಜಕೀಕರಣ: ಕೃಷಿ ಸಚಿವ ಚಲುವರಾಯಸ್ವಾಮಿ

Oct 09 2024, 01:37 AM IST
ವಿಪಕ್ಷಗಳಿಗೆ ಬರಗಾಲದಲ್ಲಿ ರೈತರಿಗೆ ಪರಿಹಾರ ಕೊಡಿಸಲು ಆಗಲಿಲ್ಲ. ಈ ಹಿಂದೆ ಡಬಲ್ ಎಂಜಿನ್ ಸರ್ಕಾರ ಎನ್ನುತ್ತಿದ್ದರು, ನೀರಾವರಿ ಯೋಜನೆಗೆ ಭರವಸೆ ಕೊಟ್ಟ ಹಣ ಸಹ ಕೊಟ್ಟಿಲ್ಲ. ವಿರೋಧ ಪಕ್ಷದಲ್ಲಿ ಇದ್ದೇವೆ ಎಂದ ಮಾತ್ರಕ್ಕೆ ಏನು ಬೇಕಾದರೂ ಮಾತನಾಡಬಹುದು ಎಂದುಕೊಂಡಿದ್ದಾರೆ. ಅವರ ಮಾತಿಗೆ ಹೆಚ್ಚು ಮಹತ್ವ ಕೊಡುವುದಿಲ್ಲ.

ಕೊಪ್ಪ ತಾಲೂಕು ಕೇಂದ್ರಕ್ಕೆ ಪ್ರಸ್ತಾವನೆ: ಕೃಷಿ ಸಚಿವ ಚಲುವರಾಯಸ್ವಾಮಿ

Oct 09 2024, 01:37 AM IST
ಹೋಬಳಿ ಕೇಂದ್ರವಾದ ಕೊಪ್ಪ ಗ್ರಾಮ ಜನಸಂಖ್ಯೆ ಮತ್ತು ಅಭಿವೃದ್ಧಿ ವೇಗದಲ್ಲಿ ಸಾಗುತ್ತಿದೆ. ಗ್ರಾಮದ ಮತ್ತು ಸುತ್ತಮುತ್ತಲ ಹಳ್ಳಿಗಳ ಜನರು ಕಚೇರಿ ಮತ್ತು ನ್ಯಾಯಾಲಯಗಳ ಕೆಲಸ ಕಾರ್ಯಗಳಿಗೆ ತಾಲೂಕು ಕೇಂದ್ರವಾದ ಮದ್ದೂರಿಗೆ ಹೋಗಿ ಬರಲು ದೂರವಾಗುತ್ತಿದೆ.

ನಬಾರ್ಡ್‌ನಿಂದ ಪುನರ್ಧನ ಸೌಲಭ್ಯ ನಿಧಿ ಕಡಿತ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟ ಆಕ್ರೋಶ

Oct 08 2024, 01:00 AM IST
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ನಬಾರ್ಡ್‌ನಿಂದ ನೀಡಲಾಗುವ ಪುನರ್ಧನ ಸೌಲಭ್ಯದ ನಿಧಿಯನ್ನು ಕಡಿತಗೊಳಿಸಿರು ವುದನ್ನು ವಿರೋಧಿಸಿ ಸೋಮವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ರೈತರು ಸಾವಯವ ಕೃಷಿ ಮಾಡಲು ಮುಂದಾಗಲಿ: ಶಾಸಕ ದೊಡ್ಡನಗೌಡ

Oct 06 2024, 01:30 AM IST
ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡುವುದರೊಂದಿಗೆ ಸಾವಯುವ ಕೃಷಿಯತ್ತ ಒಲವು ತೋರಿಸಬೇಕು.

ರೈತರ ಜಾನುವಾರುಗಳಿಗೆ ವಿಮೆ ಜಾರಿಗೆ ಸಿಎಂಗೆ ಮನವಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Oct 06 2024, 01:20 AM IST
ಪ್ರಸ್ತುತ ಜನರಲ್ಲಿ ವ್ಯವಸಾಯದ ಮೇಲಿನ ನಿರಾಸಕ್ತಿಯಿಂದ ರೈತರ ಸಂಖ್ಯೆ ಕಡಿಮೆಯಾಗುತ್ತಿದೆ. ರೈತರಿಗೆ ಬೆನ್ನೆಲುಬಾಗಿರುವ ಸರ್ಕಾರವು ಅವರಿಗೆ ಕೃಷಿ ಹಾಗೂ ವ್ಯವಸಾಯದಲ್ಲಿ ವಿಶ್ವಾಸವನ್ನು ಮೂಡಿಸುವ ಕೆಲಸವನ್ನು ಮಾಡಬೇಕಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರವೂ ಯಾವಾಗಲೂ ರೈತರ ಪರ ಇರುತ್ತದೆ.

ಕೃಷಿ ಮೇಳದಲ್ಲಿ ಡಿಜಿಟಲ್‌ ಕೃಷಿಗೆ ಒತ್ತು

Oct 06 2024, 01:20 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಈ ಬಾರಿ ಆಯೋಜಿಸಲಿರುವ ಬಹು ನಿರೀಕ್ಷಿತ ‘ಕೃಷಿ ಮೇಳ’ದಲ್ಲಿ ಇದೇ ಮೊದಲ ಬಾರಿಗೆ ‘ಡಿಜಿಟಲ್‌ ಕೃಷಿ’ಗೆ ಒತ್ತು ನೀಡಲಾಗಿದೆ. ಆದ್ದರಿಂದಲೇ ಈ ಸಲ ‘ಹವಾಮಾನ ಚತುರ-ಡಿಜಿಟಲ್‌ ಕೃಷಿ’ ಘೋಷವಾಕ್ಯದಡಿ ಮೇಳ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 90
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved