ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಡಾನೆ ದಾಳಿ: ಕೃಷಿ ಫಸಲು ನಾಶ
Jul 13 2025, 01:18 AM IST
ಉಲುಗುಲಿ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಫಸಲನ್ನು ಹಾಳುಗೆಡವಿದೆ.
ರೈತರ, ಕೃಷಿ ಕೂಲಿಕಾರರ ಸಾಲ ಮನ್ನಾ ಮಾಡಿ
Jul 11 2025, 01:47 AM IST
ರೈತರ, ಕೃಷಿ ಕೂಲಿಕಾರರ ಸಾಲ ಮನ್ನಾ ಮಾಡಬೇಕು ಮತ್ತು ರೈತರಿಗೆ ಬಡ್ಡಿ ರಹಿತ ಸುಲಭ ಸಾಲ ಸಿಗುವಂತೆ ಕಾನೂನು ಮಾಡಬೇಕು, ರೈತರಿಗೆ ಸಬ್ಸಿಡಿ ದರದಲ್ಲಿ ಗೊಬ್ಬರ, ಬೀಜ, ಕೃಷಿ ಸಲಕರಣೆ ಸಿಗುವಂತೆ ಯೋಜನೆ ರೂಪಿಸಬೇಕು.
ಮನ್ನಾ ಮಾಡಿರುವ ಕೃಷಿ ಸಾಲದ ಬಡ್ಡಿ ಹಣ ಬಿಡುಗಡೆ ಮಾಡಿ: ಕಲ್ಲೂರು ಮೇಘರಾಜ್
Jul 11 2025, 01:47 AM IST
ಕೃಷಿ ಸಾಲದ(ಎಂಟಿಎಲ್) ಬಡ್ಡಿ ಹಣವನ್ನು ಮನ್ನಾ ಮಾಡುವುದಾಗಿ ಚುನಾವಣೆ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದರಿಂದ ಜಿಲ್ಲೆಯ 144 ರೈತ ಫಲಾನುಭವಿಗಳು ಸಾಲದ ಅಸಲು ಹಣ ಪಾವತಿಸಿದ್ದು, ಕೂಡಲೇ ರಾಜ್ಯ ಸರ್ಕಾರ 2.52 ಕೋಟಿ ರು. ಬಡ್ಡಿ ಹಣವನ್ನು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ ಮಾಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದರು.
ಕೃಷಿ ಅಧಿಕಾರಿಗಳಿಗೆ ನಕಲಿ ಪತ್ರಕರ್ತರ ಕಿರುಕುಳ
Jul 10 2025, 01:46 AM IST
ಕೆಲವರು ತಾವು ಪತ್ರಕರ್ತರು ಎಂದು ಹೆಸರೇಳಿಕೊಂಡು ನಿಷ್ಠಾವಂತ ಅಧಿಕಾರಿಗಳ ತೇಜೋವಧೆಗೆ ಮುಂದಾಗುತ್ತಿದ್ದು ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘ ಹಾಗೂ ಸಾರ್ವಜನಿಕರು ಆಗ್ರಹಿದರು. ತಾಲೂಕು ಕಚೇರಿ ಮುಂಭಾಗದಲ್ಲಿ ರೈತ ಸಂಘ ಪ್ರತಿಭಟನೆ ಸಮಯದ ಕೃಷಿ ಇಲಾಖೆ ವಿರುದ್ಧ ಸುಳ್ಳು ಆರೋಪಗಳೊಂದಿಗೆ ಕೃಷಿ ತಾಂತ್ರಿಕಾಧಿಕಾರಿ ಕಾವ್ಯಶ್ರೀ ಇವರ ಮೇಲೆ ಆರೋಪ ಮಾಡಿ ಕರಪತ್ರ ಮುದ್ರಿಸಿ ಹಂಚಲು ಯತ್ನಿಸಿದ ಕೃಷ್ಣಮೂರ್ತಿ ಹಾಗೂ ರತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅವರಿಗೆ ಮನವಿ ಮಾಡಿದರು.
ಪ್ರತಿಭಟನಾಕಾರರ ಮನವೊಲಿಸಿದ ಕೃಷಿ ಅಧಿಕಾರಿಗಳು
Jul 10 2025, 12:45 AM IST
ಕಳಪೆ ಬಿತ್ತನೆ ಬೀಜ ಹಾಗೂ ಮೆಕ್ಕೆಜೋಳಕ್ಕೆ ಬಿಳಿಸುಳಿರೋಗ ಬಂದಿರುವ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡುವಂತೆ ತಾಲೂಕು ಕಚೇರಿ ಮಂಭಾಗ ಕಳೆದ 3 ದಿನಗಳಿಂದ ಅನಿರ್ದಿಷ್ಟಾವಧಿ ಕಾಲ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅಹೋರಾತ್ರಿ ನಡೆಸುತ್ತಿದ್ದ ಪ್ರತಿಭಟನೆ ನಿಲ್ಲಿಸುವಂತೆ ಅಧಿಕಾರಿಗಳು ಮನವೊಲಿಸಿದರೂ ಬಗ್ಗದ ಹಿನ್ನೆಲೆಯಲ್ಲಿ ಸರ್ಕಾರದ ಕೃಷಿ ಪ್ರಧಾನ ಕಾರ್ಯದರ್ಶಿ ದೂರವಾಣಿ ಮೂಲಕ ರೈತ ಸಂಘದ ಪಧಾದಿಕಾರಿಗಳೊಂದಿಗೆ ಮಾತನಾಡಿ, ಪ್ರತಿಭಟನೆ ಕೈಬಿಡಿಸುವಲ್ಲಿ ಮನವೊಲಿಸುವಲ್ಲಿ ಯಶಸ್ವಿಯಾದರು.
ಕೆಂಬೂತಗೆರೆ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ತೇಜೇಂದ್ರಕುಮಾರ್ ಅಧ್ಯಕ್ಷ
Jul 09 2025, 12:25 AM IST
ಎನ್‌ಡಿಎ ಬೆಂಬಲಿತ ಅಧ್ಯಕ್ಷರಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಅಭಿನಂದಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಸಂಘವನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವುದಾಗಿ ಹೇಳಿದರು. ಉಪಾಧ್ಯಕ್ಷ ಕೆ.ಸಿ.ಕೆಂಪರಾಜು ಮಾತನಾಡಿ, ಮುಂದಿನ ದಿನಗಳಲ್ಲಿ ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು.
ಕಳಪೆ ಬಿತ್ತನೆ ಬೀಜ: ಕೃಷಿ ಇಲಾಖೆ ವಿರುದ್ಧ ಬೇಲೂರಿನಲ್ಲಿ ಪ್ರತಿಭಟನೆ
Jul 09 2025, 12:18 AM IST
ಬೇಲೂರು: ಔಷಧಿ ಅಂಗಡಿಗಳೊಂದಿಗೆ ಕೃಷಿ ಇಲಾಖೆ ಶಾಮೀಲಾಗಿ ರೈತರಿಗೆ ಕಳಪೆ ಬೀಜ ವಿತರಿಸುತ್ತಿದ್ದಾರೆ ಎಂದು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿ ಸರ್ಕಾರದ ವಿರುದ್ಧ ರೈತ ಸಂಘದವರು ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಸೌಲಭ್ಯಕ್ಕೆ ಬೆಳೆ ಸಮೀಕ್ಷೆ ಕಡ್ಡಾಯ
Jul 07 2025, 11:48 PM IST
ರೈತರು ಬೆಳೆಗಳಿಗೆ ಸಂಬಂಧಿಸಿದ ಬೆಳೆವಿಮೆ, ಬೆಳೆಹಾನಿ ಪರಿಹಾರ ಸೇರಿ ವಿವಿಧ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯ ಮಾಡಿಸಬೇಕಾಗಿದೆ. ಇದಕ್ಕಾಗಿ ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥ್ ತಿಳಿಸಿದ್ದಾರೆ,
ತೆರವಾಗದ ಅಣೆಕಟ್ಟು ಗೇಟು: ಉಪ್ಪಿನಂಗಡಿ 34ನೇ ನೆಕ್ಕಿಲಾಡಿಯಲ್ಲಿ ಕೃಷಿ ಭೂಮಿ ಸವಕಳಿ
Jul 07 2025, 11:48 PM IST
ಉಪ್ಪಿನಂಗಡಿ ಸಮೀಪದ ೩೪ನೇ ನೆಕ್ಕಿಲಾಡಿಯಲ್ಲಿ ಕುಮಾರಧಾರಾ ನದಿಗೆ ಕಟ್ಟಲಾದ ಕಿಂಡಿ ಅಣೆಕಟ್ಟಿನ ಗೇಟುಗಳನ್ನು ತೆರವು ಮಾಡದೇ ಇರುವುದರಿಂದ ನೀರು ತುಂಬಿ ಈ ಪರಿಸರದ ಕೃಷಿ ಭೂಮಿಗೆ ಹಾನಿಯಾಗುತ್ತಿದೆ.
ನ್ಯಾಮತಿಯಲ್ಲಿ ಸ್ಮಶಾನ ಜಾಗದಲ್ಲಿ ಕೃಷಿ ಚಟುವಟಿಕೆ: ಗ್ರಾಮಸ್ಥರ ಆಕ್ರೋಶ
Jul 07 2025, 12:17 AM IST
ತಾಲೂಕಿನ ಬೆಳಗುತ್ತಿ ಗ್ರಾಮ ಠಾಣೆಯ ವ್ಯಾಪ್ತಿಯ ಪ್ರದೇಶದಲ್ಲಿ ಗ್ರಾಮಸ್ಥರು ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಏಕಾಏಕಿ ಒಂದು ಕುಟುಂಬವು ಕೃಷಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಸ್ಮಶಾನ ಜಾಗಕ್ಕಾಗಿ ಗ್ರಾಮಸ್ಥರು ಹೋರಾಟ ಮಾಡುವುದಾಗಿ ಎಚ್ಚರಿಸಿ, ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ.
< previous
1
2
3
4
5
6
7
8
9
10
...
108
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ