• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ನದಾತರಿಗಾಗಿ ತಾಂತ್ರಿಕ ಕೃಷಿ ಜಗತ್ತು ಅನಾವರಣ

Oct 06 2024, 01:15 AM IST
ವಿವಿಧ ಕೃಷಿ, ತೋಟಗಾರಿಕೆ ಬೆಳೆಗಳ ವಿವರ, ಸಿರಿಧಾನ್ಯ, ರೇಷ್ಮೆ ಬೆಳಗಳ ವಿವರ, ಅರಣ್ಯ ಕೃಷಿ, ಬೆಳೆ ನಿರ್ವಹಣೆ ಮತ್ತು ರೋಗ ನಿಯಂತ್ರಣ ಕ್ರಮಗಳು, ಕೃಷಿ ಉಕರಣಗಳು ಸೇರಿದಂತೆ ಸಮಗ್ರ ಕೃಷಿಗೆ ಸಂಬಂಧಿಸಿದಂತೆ ವೈವಿಧ್ಯಮಯ ವಸ್ತುಗಳಿವೆ.

ಕೃಷಿ ಚಟುವಟಿಕೆ ಜೊತೆ ಹೈನುಗಾರಿಕೆಯನ್ನೂ ಆರಂಭಿಸಿದಲ್ಲಿ ಆರ್ಥಿಕ ಅಭಿವೃದ್ಧಿ: ಕುಮಾರ್‌

Oct 05 2024, 01:38 AM IST
ರೈತರು ಕೃಷಿ ಚಟುವಟಿಕೆಗಳ ಜೊತೆ ಹೈನುಗಾರಿಕೆ, ಮೀನುಗಾರಿಕೆ, ಕುರಿ-ಕೋಳಿ, ಮೇಕೆ ಸಾಕಾಣಿಕೆಯಂತಹ ಉದ್ದೆಮೆಗಳನ್ನೂ ಆರಂಭಿಸಬೇಕು. ಇದರಿಂದ ಆರ್ಥಿಕ ಸಬಲತೆ ಸಾಧಿಸಲು ಸಾಧ್ಯ ಎಂದು ತಾಲೂಕು ರೈತ ಸಂಘ ಕಾರ್ಯದರ್ಶಿ ಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ನಾಟಿ ಕಾರ್ಯದಲ್ಲಿ ಒಡಿಶಾ ಕಾರ್ಮಿಕರು; ಪಾಳುಬಿದ್ದ ಗದ್ದೆಯಲ್ಲೀಗ ಲಾಭದಾಯಕ ಕೃಷಿ

Oct 04 2024, 01:18 AM IST
ಒರಿಶಾದ ಕೆನರಾಪಡ ಜಿಲ್ಲೆಯ ಭಾಗೀರತಿ ದಾಸ್, ರಂಜನ್‌, ಬಾಬುರ್ ಮಲಿಕ್ , ಸ್ವರಾಜ್ ಮಲಿಕ್, ಪ್ರಯಾಗ್ ದಾಸ್ ಎಂಬವರು ಸೇರಿಕೊಂಡು ಸದ್ಯ ಕರುಣಾಕರ್ ಅವರ ಒಂದು ಎಕರೆ ಜಮೀನಲ್ಲಿ ನಾಟಿ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ಉಡುಪಿ ಕಿಸಾನ್ ಕಾಂಗ್ರೆಸ್‌ನಿಂದ ಸಾಧಕ ಕೃಷಿ ಕಾರ್ಮಿಕರಿಗೆ ಸನ್ಮಾನ

Oct 04 2024, 01:11 AM IST
ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕೃಷಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಬುಧವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.

ಬರದ ನಾಡಿಗೆ ಕೃಷಿ ವಿಜ್ಞಾನ ಕೇಂದ್ರ ವರವಾಗಬಲ್ಲದೇ?

Oct 04 2024, 01:07 AM IST
ಬೀಜೋತ್ಪಾದನಾ ಕೇಂದ್ರ 100 ಎಕರೆ ವಿಸ್ತಾರವಿದೆ. ಇದರಲ್ಲಿ 50 ಎಕರೆಯಲ್ಲಿ ನೂತನ ಕೖಷಿ ವಿಜ್ಞಾನ ಕೇಂದ್ರ ಪ್ರಾರಂಭವಾಗಲಿದೆ.

ರೈತರು ಕೃಷಿ ಕ್ಷೇತ್ರವನ್ನು ಉದ್ಯಮವಾಗಿಸುವತ್ತ ಚಿಂತಿಸಲಿ: ಚುಂಚಶ್ರೀ ಸಲಹೆ

Oct 04 2024, 01:00 AM IST
ಆಧುನಿಕ ತಂತ್ರಜ್ಞಾನದ ಫಲವಾಗಿ ಕೃಷಿಕ್ಷೇತ್ರ ಇಂದು ಲಾಭದಾಯಕವಾಗಿ ಬೆಳೆಯುತ್ತಿರುವುದು ಸಂತೋಷ ತಂದಿದೆ. ಎಐ ತಂತ್ರಜ್ಞಾನವೂ ಕೂಡ ಹನಿ ನೀರಾವರಿ, ಕೊಳವೆ ಬಾವಿ ನಿರ್ವಹಣೆ, ಹವಾಮಾನ ಮಾಹಿತಿ, ತೋಟಗಾರಿಕೆ ಬೆಳೆಗಳ ಸಂವರ್ಧನೆಗೆ ನೆರವು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.

ಗ್ರಾಮ ಪಂಚಾಯಿತಿಗೆ ನಮೂನೆ 6ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಕೆಲಸ ನೀಡಿ: ಕೃಷಿ ಕೂಲಿಕಾರರ ಸಂಘದ ಎಂ.ಪುಟ್ಟಮಾದು

Oct 04 2024, 01:00 AM IST
ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನಿರಾಕರಿಸಿದ ಕಬ್ಬಾಳು ಗ್ರಾಪಂ ಪಿಡಿಒ ವಿರುದ್ಧ ಕಂಚನಹಳ್ಳಿ ಗ್ರಾಮಸ್ಥರು ಕನಕಪುರದ ತಾಪಂ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಮಣ್ಣಿನ ಗುಣ-ಲಕ್ಷಣಗಳ ಅರಿತು ಕೃಷಿ ಕೈಗೊಳ್ಳಿ: ದಿದ್ದಿಗೆ ಮಹದೇವಪ್ಪ

Oct 03 2024, 01:29 AM IST
ಇಂದಿನ ತೋಟಗಾರಿಕಾ ಕೃಷಿ ಎನ್ನುವುದು ಪ್ರಕೃತಿಗೆ ಪೂರಕವಾಗಿದ್ದರೆ, ಸುಸ್ತಿರವಾಗಿದ್ದರೆ, ಸಮಗ್ರ ಬೆಳೆಗಳನ್ನು ಅಳವಡಿಸಿಕೊಂಡಿದ್ದರೆ ಮಾತ್ರ ಉತ್ತಮ ಇಳುವರಿ ಪಡೆಯಬಹುದು ಎಂದು ಮೈಕ್ರೋಬಿ ಫೌಂಡೇಶನ್ ಜಿಲ್ಲಾ ಸಂಚಾಲಕ ದಿದ್ದಿಗೆ ಮಹದೇವಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿ, ಶಾಸ್ತ್ರಿ ಕೊಡುಗೆ ಅನನ್ಯ: ಕೃಷಿ ಸಚಿವ ಸಿಆರ್‌ಎಸ್

Oct 03 2024, 01:22 AM IST
ಬ್ರಿಟಿಷರ ಹಾವಳಿಯಿಂದ ಹೊರ ಬರಲು ಬಹಳಷ್ಟು ದೇಶಗಳು ಹಿಂಸಾಚಾರ ಚಳುವಳಿಗಳನ್ನು ನಡೆಸಿದಂತಹ ಇತಿಹಾಸವಿದೆ. ಪ್ರಪಂಚದಲ್ಲಿ ಅಹಿಂಸಾತ್ಮಕ ನಿಲುವನ್ನು ತಾಳುವ ಮೂಲಕ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬ್ರಿಟಿಷರನ್ನು ಓಡಿಸಿದಂತಹ ದೇಶ ನಮ್ಮ ಭಾರತವಾಗಿದೆ.

ಕೃಷಿ ಬದುಕಿನಿಂದ ದೂರವಾಗುತ್ತಿರುವ ರೈತರು: ಆನಂದ್‌

Oct 02 2024, 01:01 AM IST
ಕಡೂರುಕೃಷಿ ಬದುಕಿನಿಂದ ರೈತರು ದೂರವಾಗುತ್ತಿದ್ದು ಮುಂದಿನ ದಿನಗಳಲ್ಲಿ ಜನರು ಆಹಾರಕ್ಕೆ ಪರದಾಡಬೇಕಾದ ಸ್ಥಿತಿ ದೂರವಿಲ್ಲ ಎಂದು ಶಾಸಕ ಕೆ.ಎಸ್. ಆನಂದ್ ಆತಂಕ ವ್ಯಕ್ತಪಡಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 90
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved