• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಥಮಿಕ ಕೃಷಿ ಸಹಕಾರ ಸಂಘಕ್ಕೆ ₹1.44 ಲಕ್ಷ ನಿವ್ವಳ ಲಾಭ: ಸಂಘದ ಅಧ್ಯಕ್ಷ ಜಿ. ವೆಂಕಟೇಶ್

Sep 26 2024, 11:44 AM IST
ರೈತರ ಬಳಿ ಇದ್ದ ಕೃಷಿ ಭೂಮಿಯನ್ನು ಕೆಐಎಡಿಬಿ ಭೂಸ್ವಾಧೀನಪಡಿಸಿಕೊಂಡ ಮೇಲೆ ಸಾಲ ತೆಗೆದುಕೊಳ್ಳಲು ರೈತರೇ ಇಲ್ಲವಾಗಿದ್ದಾರೆ ಎಂದು ಸಂಘದ ಅಧ್ಯಕ್ಷ ಜಿ. ವೆಂಕಟೇಶ್ ತಿಳಿಸಿದರು. ದಾಬಸ್‌ಪೇಟೆಯಲ್ಲಿ ಕೃಷಿ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ಮಾಯಸಂದ್ರ ಕೃಷಿ ಪತ್ತಿಗೆ ನಿರ್ದೇಶಕರೇ ಕಂಟಕ

Sep 26 2024, 10:36 AM IST
ತುರುವೇಕೆರೆ: ತಾಲೂಕಿನ ಮಾಯಸಂದ್ರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಕಷ್ಟು ಅವ್ಯವಹಾರಗಳು ಆಗಿದ್ದು, ಹಣ ದುರುಪಯೋಗ ಪಡಿಸಿಕೊಂಡಿರುವ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಸಂಘದ ಸಾಮಾನ್ಯ ಸದಸ್ಯರು ಆಗ್ರಹಿಸಿದ ಘಟನೆ ನಡೆಯಿತು.

ನಾಗಮಂಗಲ ಗಲಭೆ: ಭದ್ರಿಕೊಪ್ಪಲು ಗ್ರಾಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಭೇಟಿ

Sep 26 2024, 10:12 AM IST
ಘಟನೆ ಹಿಂದೆ ಭದ್ರಿಕೊಪ್ಪಲು ಗ್ರಾಮದ ಯುವಕರು ಇಲ್ಲ ಎನ್ನುವ ಮಾಹಿತಿ ಇದೆ. ಗಲಾಟೆಗೆ ಬೇರೆಯವರ ಕುಮ್ಮಕ್ಕು ಕಾರಣ. ಇಂದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಸದ್ಯ ಜೈಲಿನಲ್ಲಿರುವ ಮತ್ತು ಭಯದಿಂದ ಊರು ಬಿಟ್ಟಿರುವವರು ಭಯ ಪಡೆದೆ ವಾಪಸ್ ಬನ್ನಿ.

ಧಾರ್ಮಿಕ ಸಂತ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀ: ಕೃಷಿ ಸಚಿವ ಚಲುವರಾಯಸ್ವಾಮಿ

Sep 26 2024, 10:08 AM IST
ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಕಾಲದಲ್ಲಿ ಮಠವನ್ನು ಪೀಠಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಭೈರವೈಕ್ಯ ಶ್ರೀಗಳು 300 ವರ್ಷಗಳಲ್ಲಿ ಸಾಧಿಸಲಾಗದ್ದನ್ನು ಕೇವಲ ಮೂರುವರೆ ದಶಕಗಳಲ್ಲಿ ಸಾಧಿಸಿ ಅನ್ನ, ಅಕ್ಷರ, ಧಾರ್ಮಿಕ, ಆರೋಗ್ಯ, ಪರಿಸರ ಸೇರಿದಂತೆ ಸಾಮಾಜಿಕವಾಗಿ ಹಲವು ಕ್ಷೇತ್ರಗಳಲ್ಲಿ ಅಮೂಲಾಗ್ರ ಸೇವೆ ಸಲ್ಲಿಸಿದ್ದಾರೆ.

ಜಿಪ್ಸಂ ಬಳಕೆಯಿಂದ ಅಧಿಕ ಇಳುವರಿ ಸಾಧ್ಯ: ಕೃಷಿ ವಿವಿ ಡೀನ್‌ ಡಾ.ಎನ್.ಬಿ.ಪ್ರಕಾಶ್‌

Sep 26 2024, 09:53 AM IST
ದೊಡ್ಡಬಳ್ಳಾಪುರದಲ್ಲಿ ‘ಮೆಕ್ಕೆಜೋಳ ಬೆಳೆಯಲ್ಲಿ ಸ್ಲಾಗ್ ಆಧಾರಿತ ಜಿಪ್ಸಂ ಬಳಕೆಯ ಪರಿಣಾಮ’ ಕುರಿತು ಕ್ಷೇತ್ರ ಪ್ರಾತ್ಯಕ್ಷಿಕೆಯ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಯಿತು.

ಕೃಷಿ ಕಾಯ್ದೆ ಹೇಳಿಕೆ: ವಿವಾದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಸಂಸದೆ ಕಂಗನಾ ರಾಣಾವತ್‌

Sep 26 2024, 06:48 AM IST
ರದ್ದುಗೊಂಡ 3 ಕೃಷಿ ಕಾಯ್ದೆಗಳನ್ನು ಮರು ಜಾರಿ ಮಾಡಬೇಕೆಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಬಿಜೆಪಿ ಸಂಸದೆ ಕಂಗನಾ ರಾಣಾವತ್‌, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆ ವೈಯಕ್ತಿಕವಾದುದ್ದು ಮತ್ತು ಅದು ಪಕ್ಷದ ಅಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ₹6 ಲಕ್ಷ ಲಾಭ

Sep 25 2024, 01:06 AM IST
ತಾಲೂಕಿನ ಅಗಲಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2023 - 24ನೇ ಸಾಲಿನಲ್ಲಿ ₹6,78,000 ಲಾಭ ಗಳಿಸಿದೆ ಎಂದು ಸಂಘದ ಸಿಇಒ ಎನ್. ನರಸಿಂಹಯ್ಯ ಹೇಳಿದರು. ಮಾಗಡಿಯಲ್ಲಿ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ರೈತರ ಚಿತ್ತ ಸೆಳೆದ ಸಮಗ್ರ ಕೃಷಿ ಪದ್ಧತಿ

Sep 25 2024, 01:06 AM IST
ರೈತರು ಬಿತ್ತನೆ ಮಾಡಿದ ಬೆಳೆಯು ಸಮರ್ಪಕ ಮಳೆಯಾಗದೇ ಸಂಕಷ್ಟ ಅನುಭವಿಸುವಂತಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೃಷಿ ಇಲಾಖೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡ ಗ್ರಾಮ ಹೇಗಿರಲಿದೆ ಎಂಬುದರ ಕುರಿತು ಕೃಷಿ ಮೇಳದಲ್ಲಿ ರೂಪಕ ತಯಾರಿಸಿ ರೈತರಿಗೆ ಸಮಗ್ರ ಮಾಹಿತಿ ನೀಡಿದೆ.

ಧಾರವಾಡ ಕೃಷಿ ಮೇಳಕ್ಕೆ ತೆರೆ

Sep 25 2024, 01:01 AM IST
500ಕ್ಕೂ ಹೆಚ್ಚು ಮಳಿಗೆಳಲ್ಲಿ ಕೃಷಿ ವಸ್ತು ಪ್ರದರ್ಶನ, ಬಾರಿ ಯಂತ್ರೋಪಕರಣಗಳ ಪ್ರದರ್ಶನ, ಆಹಾರ ಮಳಿಗೆ ಸೇರಿದಂತೆ ವಾಣಿಜ್ಯ ಮಳಿಗೆಗಳು ಮೇಳದಲ್ಲಿ ಗಮನ ಸೆಳೆದವು.

₹20.60 ಲಕ್ಷ ಲಾಭದಲ್ಲಿ ದಿ.ಗೋಕಾಕ ಕೃಷಿ ಪತ್ತಿನ ಸಹಕಾರಿ ಸಂಘ

Sep 25 2024, 12:58 AM IST
ರೈತರ ಆರ್ಥಿಕ ಪ್ರಗತಿಯೊಂದಿಗೆ ದಿ.ಗೋಕಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪ್ರಸಕ್ತ ಸಾಲಿನಲ್ಲಿ ₹20.60ಲಕ್ಷ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಮಾರುತಿ ಜಡೇನ್ನವರ ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 90
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved