ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 52.97 ಲಕ್ಷ ಲಾಭ
Sep 20 2024, 01:36 AM ISTಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2022-23 ನೇ ಸಾಲಿನಲ್ಲಿ ರು. 52,97,830 ನಿವ್ವಳ ಲಾಭ ಗಳಿಸಿದೆ. ಗುರುವಾರ ಇಲ್ಲಿನ ಗುಂಡುಗುಟ್ಟಿ ಮಂಜುನಾಥಯ್ಯ ಸಹಕಾರ ಭವನದಲ್ಲಿ ಅಧ್ಯಕ್ಷ ಕೆ.ಎಸ್. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.