• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಂಡವಪುರ- ತುಮಕೂರು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಕೃಷಿ ಸಚಿವರ ಮನವಿ

Sep 18 2024, 01:48 AM IST
ಮೈಸೂರಿನಿಂದ ಪಾಂಡವಪುರದವರೆಗೆ ಈಗಾಗಲೇ ದಿನನಿತ್ಯ ಹಲವು ರೈಲುಗಳು ಸಂಚಾರಿಸುತ್ತಿದ್ದು ಅಲ್ಲಿಂದ ಮೇಲುಕೋಟೆ, ನಾಗಮಂಗಲ, ಬಿ.ಜಿ.ನಗರ ಮಾರ್ಗವಾಗಿ ತುಮಕೂರಿಗೆ ಸುಮಾರು 120 ಕಿಮೀ ಹೊಸ ರೈಲು ಮಾರ್ಗಕ್ಕೆ ಅವಕಾಶ ಮಾಡಿಕೊಂಡವಂತೆ ಕೃಷಿ ಸಚಿವರು ಮನವಿ ಮಾಡಿಕೊಂಡಿದ್ದಾರೆ.

ನವೆಂಬರ್‌ 14 ರಿಂದ 3 ದಿನ ಜಿಕೆವಿಕೆಯಲ್ಲಿ ಕೃಷಿ ಮೇಳ

Sep 18 2024, 01:47 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಹೆಬ್ಬಾಳದ ಜಿಕೆವಿಕೆಯಲ್ಲಿ ಪ್ರಸಕ್ತ ಸಾಲಿನ ಕೃಷಿ ಮೇಳವನ್ನು ‘ಹವಾಮಾನ ಚತುರ ಡಿಜಿಟಲ್ ಕೃಷಿ’ ಎಂಬ ಘೋಷವಾಕ್ಯದೊಂದಿಗೆ ನ.14 ರಿಂದ 17 ರವರೆಗೂ ಆಯೋಜಿಸಿದೆ.

ಹೆಚ್ಚು ಆದಾಯ ತರಲಿದೆ ಪುಷ್ಪ ಕೃಷಿ: ಡಿಸಿ ಮೀನಾ

Sep 16 2024, 01:46 AM IST
ಚಿಕ್ಕಮಗಳೂರು, ತೋಟಗಾರಿಕೆ ಬೆಳೆಯಲ್ಲಿ ಪುಷ್ಪ ಕೃಷಿ ಬಹು ಮುಖ್ಯವಾದ ಪಾತ್ರ ಹೊಂದಿದೆ. ಇದು, ಹೆಚ್ಚು ಆದಾಯ ತಂದುಕೊಡುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಹೇಳಿದ್ದಾರೆ.

ಸೆ. 21ರಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ

Sep 15 2024, 01:58 AM IST
ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಶೀರ್ಷಿಕೆಯಡಿ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆ. 21ರಿಂದ 24ರ ವರೆಗೆ ಕೃಷಿ ಮೇಳೆ ನಡೆಯಲಿದೆ. ಸುಮಾರು 14ರಿಂದ 16 ಲಕ್ಷ ಭಾಗವಹಿಸುವ ನಿರೀಕ್ಷೆ ಇದೆ.

ಆಧುನಿಕ ಪದ್ಧತಿಯಿಂದ ಕೃಷಿ ಸವಾಲು ಎದುರಿಸಲು ಸಾಧ್ಯ: ಎಂ.ಆರ್. ಹೆಗಡೆ ಕುಂಬ್ರೀಗುಡ್ಡೆ

Sep 15 2024, 01:47 AM IST
ಅಡಕೆಯ ಜತೆಯಲ್ಲಿ ಬಾಳೆ, ತೆಂಗು, ಕಾಳುಮೆಣಸು, ಸೇರಿದಂತೆ ಬದಲಿ ಬೆಳೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಮುಂದಿನ ಸವಾಲನ್ನು ಎದುರಿಸಬಹುದು ಎಂದು ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಹೆಗಡೆ ಕುಂಬ್ರೀಗುಡ್ಡೆ ಹೇಳಿದರು.

19ರಂದು ದಾಮ್ಕೋಸ್‌ ರಜತ ಮಹೋತ್ಸವ, ಕೃಷಿ ಯಂತ್ರ ಮೇಳ

Sep 15 2024, 01:45 AM IST
ದಾವಣಗೆರೆ ಅಡಕೆ ಅಭಿವೃದ್ಧಿ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತ (ದಾಮ್ಕೋಸ್‌) ರಜತ ಮಹೋತ್ಸವ ಸಮಾರಂಭವನ್ನು ಸೆ.19ರಂದು ನಗರದ ಡಾ.ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಬಿ.ಕೆ.ಶಿವಕುಮಾರ ಹಳೇಬಾತಿ ಹೇಳಿದ್ದಾರೆ.

ಕಾಂಗ್ರೆಸ್ ಯಾವುದೇ ಒಂದು ಕೋಮಿನ ಜನರ ಪರವಾಗಿಲ್ಲ-ಎಲ್ಲ ಜನರ ಪರವಾಗಿದೆ : ಕೃಷಿ ಸಚಿವ ಚಲುವರಾಯಸ್ವಾಮಿ

Sep 13 2024, 01:43 AM IST
ನಾಗಮಂಗಲದಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು. ದುರದೃಷ್ಟವಶಾತ್ ನಡೆದುಹೋಗಿದೆ. ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಲ್ಲಾ ರೀತಿಯ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗುವುದು. ನಾಗಮಂಗಲದಲ್ಲಿ ಈಗ ಪರಿಸ್ಥಿತಿ ಶಾಂತಿಯುತವಾಗಿದೆ. ಸಹಜಸ್ಥಿತಿಯತ್ತ ಮರಳುತ್ತಿದೆ.

ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡದಿರಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

Sep 13 2024, 01:32 AM IST
ಜಿಲ್ಲೆಯಲ್ಲಿರುವ ಪರಿಭಾವಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳನ್ನು ಈಗಾಗಲೇ ಕೈಗೊಳ್ಳುತ್ತಿರುವ ರೈತರ ಜಮೀನು ಜಂಟಿ ಸಮೀಕ್ಷೆ ಆಗಿ ತೀರ್ಮಾನ ಆಗುವವರೆಗೂ ಅವರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಬಾರದು

ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ ಮೇಳ

Sep 12 2024, 01:48 AM IST
ಮುರುಘಾಮಠಲ್ಲಿ ಕೃಷಿ ಮೇಳ ಕುರಿತು ನಡೆದ ಸಭೆಯಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿದರು.

ಸೆ.೧೩ರಂದು ಕೃಷಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ಪುರಸ್ಕಾರ ಸಮಾರಂಭ

Sep 12 2024, 01:45 AM IST
ವಿದ್ಯಾರ್ಥಿ ನಗದು ಪುರಸ್ಕಾರಕ್ಕೆ ಮೈಸೂರಿನ ಸರ್ಕಾರಿ ವೈದ್ಯಕೀಯ ಸಂಸ್ಥೆ ವಿದ್ಯಾರ್ಥಿ ಭಗವಂತ್ರಾಯ ಕಲ್ಲೂರ, ಕೆ.ಆರ್.ಪೇಟೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಶಂಕರ ಬಳಗಾನೂರು, ಹಾಸನದ ಪಶುವೈದ್ಯಕೀಯ ವಿದ್ಯಾರ್ಥಿನಿ ಎಂ.ವಿ.ಜನನಿ, ಬೆಂಗಳೂರಿನ ದಂತ ವೈದ್ಯಕೀಯ ವಿದ್ಯಾರ್ಥಿ ಡಿ.ಎಸ್.ರಾಹುಲ್, ಮಂಡ್ಯ ವಿ.ಸಿ.ಫಾರಂ ಕೃಷಿ ವಿಜ್ಞಾನ ವಿದ್ಯಾರ್ಥಿನಿ ತಾಜುದ್ದೀನ್, ಮೈಸೂರಿನ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಅವರಿಗೆ ನೀಡಲಾಗುವುದು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 90
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved