• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಪಂಪ್‌ಸೆಟ್‌ಗಳಿಗೆ ಸಂಪೂರ್ಣ ಉಚಿತ ವಿದ್ಯುತ್‌ ನೀಡಿ

Sep 03 2024, 01:35 AM IST
ರೈತರ ಕೃಷಿ ಪಂಪ್‌ಸೆಟ್‌ಗೆ ಸಂಪೂರ್ಣ ಉಚಿತ ವಿದ್ಯುತ್ ನೀಡಬೇಕು, ಅಕ್ರಮ ಸಕ್ರಮ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಗರದಲ್ಲಿ ಸೋಮವಾರ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ಮಾಡುವ ಮೂಲಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.

ದೇಸಿ ಬೀಜೋತ್ಪಾದನೆ ಮಾಡಿ ಕೃಷಿ ಆದಾಯ ಹೆಚ್ಚಿಸಿಕೊಳ್ಳಿ

Sep 03 2024, 01:34 AM IST
ನೈಸರ್ಗಿಕ ಮತ್ತು ಸಾವಯವ ಕೃಷಿಗೆ ಪೂರಕವಾದ ದೇಸಿ ಬೀಜಗಳಿಗೆ ಬಹಳಷ್ಟು ಬೇಡಿಕೆ ಇದೆ

ಕೃಷಿ ವಲಯಕ್ಕೆ 14 ಸಾವಿರ ಕೋಟಿ ರು. : ರೈತರ ಆದಾಯ ಹೆಚ್ಚಳಕ್ಕೆ 7 ಮೆಗಾ ಯೋಜನೆಗಳು

Sep 03 2024, 01:32 AM IST

ರೈತರ ಆದಾಯ ಹೆಚ್ಚಳದ ಪ್ರಮುಖ ಉದ್ದೇಶವನ್ನಿಟ್ಟುಕೊಂಡು ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸೋಮವಾರ 14 ಸಾವಿರ ಕೋಟಿ ರು. ವೆಚ್ಚದ 7 ಬೃಹತ್‌ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದೆ.

ಕರಡಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ನಂದೀಶ್, ದೊಡ್ಡೇಗೌಡ ಆಯ್ಕೆ

Sep 01 2024, 01:58 AM IST
ಈ ಹಿಂದಿನ ಅಧ್ಯಕ್ಷ ಕೆ.ಗಿರೀಶ್ ಮತ್ತು ಉಪಾಧ್ಯಕ್ಷ ಗುರುಶಾಂತ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಟಿ.ನಂದೀಶ್, ಉಪಾಧ್ಯಕ್ಷ ಸ್ಥಾನಕ್ಕೆ ದೊಡ್ಡೇಗೌಡ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಳಗವಾಡಿ ಕೃಷಿ ಸಹಕಾರಿ ಸಂಘದಲ್ಲಿ ಅವ್ಯವಹಾರ: ದೂರು

Aug 31 2024, 01:36 AM IST
ಸಂಘದ ಮಾಜಿ ಕಾರ್ಯದರ್ಶಿ ಸಣ್ಣಮಕ್ತುಮಸಾಬ್‌ ನದಾಫ ಹಾಗೂ ಶಿವನಗೌಡ ಗದಿಗೆಪ್ಪಗೌಡ್ರ, ಎಸ್.ಜಿ. ಬಳಗಾನೂರ ಅವರು ₹ 3 ಕೋಟಿಗೂ ಅಧಿಕ ಅವ್ಯವಹಾರ ನಡೆಸಿದ್ದಾರೆ. ಅಡಿಟರ್ ಲೆಕ್ಕ ಮಾಡಿದಾಗ ₹ 2.25 ಕೋಟಿ ವ್ಯತ್ಯಾಸ ಬಂದಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ನಾನು ರೈತ ಮನೆತನದಲ್ಲಿ ಹುಟ್ಟಿ, ಬೆಳೆದವಳು : ಅವಕಾಶ ಸಿಕ್ಕಿದರೆ ಕೃಷಿ ಸಚಿವೆಯಾಗುವೆ

Aug 30 2024, 09:33 AM IST

ನಾನು ರೈತ ಮನೆತನದಲ್ಲಿ ಹುಟ್ಟಿ, ಬೆಳೆದವಳು. ಮೊದಲಿನಿಂದಲೂ ಮಹಿಳೆಯರಿಗೆ ಮತ್ತು ರೈತರಿಗೆ ಏನಾದರೂ ಮಾಡಬೇಕೆನ್ನುವ ಆಸೆ ಇತ್ತು. ಈಗ ಮಹಿಳೆಯರಿಗಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಮುಂದೆ ಅವಕಾಶ ಸಿಕ್ಕಿದರೆ ಕೃಷಿ ಸಚಿವೆಯಾಗಿ ರೈತರಿಗೆ ಏನಾದರೂ ಮಾಡಬೇಕೆನ್ನುವ ಆಸೆ ಇದೆ

ಕೃಷಿ ಪಂಪ್‌ ಸೆಟ್‌ಗೆ ಆಧಾರ್‌ ಜೋಡಣೆ: ಸೆ.2ರಂದು ಪ್ರತಿಭಟನೆ

Aug 29 2024, 12:56 AM IST
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ನಂಬರ್ ಅಳವಡಿಸಲು ಮುಂದಾಗಿರುವುದನ್ನು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತೀವ್ರವಾಗಿ ವಿರೋಧಿಸುತ್ತದೆ. ಅಲ್ಲದೇ, ಸೆ.2ರಂದು ಸರ್ಕಾರದ ನಡೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ತಿಳಿಸಿದ್ದಾರೆ.

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವಾರ್ಷಿಕ ಮಹಾಸಭೆ

Aug 29 2024, 12:48 AM IST
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕ್ಷೇತ್ರ ರೈತರ ಹಿತಾಸಕ್ತಿ ಕಾಪಾಡಿಕೊಂಡು ಬರುತ್ತಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಹೇಳಿದ್ದಾರೆ. ಸ್ಥಳೀಯ ನರೇಂದ್ರ ಮೋದಿ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತುರುವೇಕೆರೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆ ಬಿರುಸು

Aug 28 2024, 12:51 AM IST
ತಾಲೂಕಿನ ಕಸಬಾ, ಮಾಯಸಂದ್ರ, ದಬ್ಬೇಘಟ್ಟ ಮತ್ತು ದಂಡಿನಶಿವರ ಹೋಬಳಿಯ ಅಲ್ಲಲ್ಲಿ ರಾಗಿ ಬೆಳೆಗೆ ಹಳದಿ ರೋಗ ಕಾಣಿಸಿಕೊಂಡಿದೆ. ಜೊತೆಗೆ ರಾಗಿ ಪೈರಿನ ತುದಿಯೂ ಸುರುಟಿದ ರೀತಿ ಒಣಗುತ್ತಿದೆ ಎಂದು ತಿಳಿದು ಬಂದಿದೆ. ಇದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಇದರ ಜೊತೆಗೆ ಅವರೆ, ತೊಗರಿ ಮತ್ತು ಹರಳಿನ ಗಿಡದ ಎಲೆಗಳಲ್ಲೂ ಸಹ ಸಣ್ಣ ಸಣ್ಣ ರಂಧ್ರ ಕಾಣಿಸಿಕೊಂಡು ರೋಗಪೀಡಿತವಾಗಿವೆ. ಹಾಗಾಗಿ ಗಿಡದ ಬೆಳವಣಿಗೆ ಕುಂಠಿತವಾಗಲಿದೆ.

ಕಬ್ಬಹಳ್ಳಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರಕ್ಕೆ ಚಾಲನೆ

Aug 27 2024, 01:32 AM IST
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ಅಂತಿಮ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಕಬ್ಬಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ರೈತರ ಸಾಮಾನ್ಯ ಸಭೆ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 90
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved