• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರಣಿ ಗ್ರಾಪಂನಲ್ಲಿ 2 ವರ್ಷದಲ್ಲಿ 30 ಕೋಟಿ ರು. ವೆಚ್ಚದ ಕಾಮಗಾರಿ: ಕೃಷಿ ಸಚಿವ ಚಲುವರಾಯಸ್ವಾಮಿ

Aug 11 2025, 12:30 AM IST
ಇಂದಿನ ಕಲುಷಿತ ರಾಜಕೀಯ ಪರಿಸ್ಥಿತಿ ನೆನಪಿಸಿಕೊಂಡರೆ ನಾನು ರಾಜಕಾರಣವನ್ನೇ ಬಿಟ್ಟು ಓಡಿಹೋಗಬೇಕಾಗುತ್ತದೆ. ಆದರೆ, ನಾನು ರಾಜಕೀಯ ಆರಂಭಿಸಿದ ದಿನಮಾನಗಳಲ್ಲಿ ತಾಲೂಕಿನ ಜನರು ನನಗೆ ತೋರಿದ ಪ್ರೀತಿ, ಹೋರಾಟ ಆಶೀರ್ವಾದ ಮತ್ತು ಅಭಿಮಾನದಿಂದಾಗಿ ಆಸಕ್ತಿ ಹೆಚ್ಚಾಗಿ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ.

ಅರಣ್ಯ ಕೃಷಿ ವಿಚಾರ ಸಂಕಿರಣ

Aug 10 2025, 01:30 AM IST
ಚಾಮರಾಜನಗರದ ಕೃಷಿ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ಹೆಗ್ಗವಾಡಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಅರಣ್ಯ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ರೈತರು ಸುಧಾರಿತ ಬೇಸಾಯ ಕ್ರಮ ಅಳವಡಿಸಿಕೊಳ್ಳಲಿ: ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್

Aug 10 2025, 01:30 AM IST
ನ್ಯಾನೋ ಯೂರಿಯಾ ಮತ್ತು ಡಿಎಪಿ ಬಳಕೆ ಮಾಡಿದಲ್ಲಿ ಹರಳು ಯೂರಿಯಾ ಗೊಬ್ಬರಕ್ಕಿಂತ ಶೇ. 8 ರಿಂದ 10 ಪಟ್ಟು ಪರಿಣಾಮಕಾರಿಯಾಗಿದ್ದು, ಬೆಳೆಗಳಿಗೆ ತ್ವರಿತ ಪೋಷಕಾಂಶಗಳನ್ನು ಒದಗಿಸುತ್ತದೆ. ರಸಗೊಬ್ಬರ ಬಳಕೆ ಕಡಿಮೆಯಾಗಿ ಉತ್ಪಾದನೆ ಹೆಚ್ಚಾಗಿ ಮಣ್ಣಿನಲ್ಲಿ ಸುಧಾರಣೆಯಾಗುತ್ತದೆ.

ಕಬ್ಬು, ಬಾಳೆಯಲ್ಲಿ ಆಧುನಿಕ ಕೃಷಿ ಪದ್ಧತಿ ಬಳಸಿ: ಉಪ ಕೃಷಿ ನಿರ್ದೇಶಕ ಕೆ. ನಾಗರಾಜ್ ಸಲಹೆ

Aug 08 2025, 01:00 AM IST
ಬಾಳೆಯಲ್ಲಿ ತಳಿಗಳು ಮತ್ತು ಉತ್ಪಾದನಾ ತಾಂತ್ರಿಕತೆಗಳು ಹಾಗೂ ಸಮಗ್ರ ಪೋಷಕಾಂಶಗಳು ನಿರ್ವಹಣೆ ಕುರಿತು ಮಂಡ್ಯ ಕೃಷಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ನಾಗಪ್ಪ ದೇಸಾಯಿ ಉಪನ್ಯಾಸ ನೀಡಿದರು. ಸಮಗ್ರ ಕೃಷಿ ಪದ್ಧತಿ ಕುರಿತು ಮುದ್ದಹಳ್ಳಿ ಪ್ರಗತಿಪರ ರೈತ ಚಿಕ್ಕಸ್ವಾಮಿ ತಮ್ಮ ಅನುಭವ ಹಂಚಿಕೊಂಡರು.

ಕೃಷಿ ಸಂಘದ ಚುನಾವಣೆ: ಎನ್‌ಡಿಎ ಮೈತ್ರಿ ಬೆಂಬಲಿತರಿಗೆ ಹೆಚ್ಚಿನ ಸ್ಥಾನ

Aug 07 2025, 12:45 AM IST
ಪಾಂಡವಪುರ ತಾಲೂಕಿನಲ್ಲಿ ಜಕ್ಕನಹಳ್ಳಿ- ನ್ಯಾಮನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 9 ಸ್ಥಾನ ಎನ್‌ಡಿಎ ಮೈತ್ರಿ ಬೆಂಬಲಿತರು ಹಾಗೂ 2 ರೈತಸಂಘ- ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ರೈತಸಂಘ ಬಂಡಾಯ ಅಭ್ಯರ್ಥಿ ಆಯ್ಕೆಯಾದರು.

ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ ಭೇಟಿ, ಪರಿಶೀಲನೆ

Aug 05 2025, 11:45 PM IST
ಕೃಷಿ ಪ್ರದಾನವಾಗಿರುವ ತಾಲೂಕಿನಲ್ಲಿ ಸರ್ಕಾರವು ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ದರದಲ್ಲಿ ಕೃಷಿ ಪರಿಕರಗಳನ್ನು ಮಾರಾಟ ಮಾಡಬಾರದು ಎಂದು ಸೇಡಂನ ಉಪ ಕೃಷಿ ನಿದೇರ್ಶಕಿ ಅನುಸೂಯಾ ಹೂಗಾರ ಮತ್ತು ತಹಸೀಲ್ದಾರ ನಾಗಯ್ಯ ಹಿರೆಮಠ ಹೇಳಿದರು.

ಸೌರ ಕೃಷಿ ಪಂಪ್‌ಸೆಟ್‌ನಿಂದ ಇಂಧನ ಉಳಿತಾಯ: ಡಾ.ರಾಜಶೇಖರ್ ಬಾರ್ಕೆರ್

Aug 05 2025, 12:30 AM IST
ಸೌರಶಕ್ತಿ ಆಧಾರಿತ ಕೃಷಿ ಪಂಪ್‍ಸೆಟ್‍ಗಳನ್ನು ಬಳಸುವುದರಿಂದ ಇಂಧನ ಉಳಿತಾಯವಾಗುತ್ತದೆ. ರೈತರು ಕೃಷಿ ಹಾಗೂ ಗೃಹ ಬಳಕೆಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಪಂಪ್‍ಸೆಟ್ ಬಳಸಬೇಕು. ಇವು ಹೆಚ್ಚಿನ ಇಂಧನ ದಕ್ಷತೆ ಹೊಂದಿದ್ದು ವಿದ್ಯುತ್ ಉಳಿತಾಯಕ್ಕೆ ಸಹಕಾರಿಯಾಗಿವೆ ಎಂದು ಬಬ್ಬೂರು ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ್ ಭಾರ್ಕೆರ್ ಹೇಳಿದರು.

ತರಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ

Aug 04 2025, 11:45 PM IST
ಹೊನ್ನಾಳಿ ತಾಲೂಕಿನ ತರಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆಯಿತು.

ಪಾವಂಜೆ: ನೇಗಿಲ ಯೋಗ ಕೃಷಿ ನಿನಾದ ಕಾರ್ಯಕ್ರಮ

Aug 04 2025, 12:30 AM IST
ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಾಯನ‌ ಪೀಠದ ಸಂಯೋಜನೆಯಲ್ಲಿ ನಿನಾದ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಪಾವಂಜೆ ಆಶ್ರಯದಲ್ಲಿ ಪಾವಂಜೆಯ ನಿನಾದ ಕೇಂದ್ರದಲ್ಲಿ ಕೃಷಿ ನಿನಾದ ನೇಗಿಲ ಯೋಗ ಕಾರ್ಯಕ್ರಮ ನಡೆಯಿತು.

ಅಧಿಕ ದರದಲ್ಲಿ ಕೃಷಿ ಪರಿಕರ ಮಾರಾಟ ಮಾಡುವವರ ಪರವಾನಿಗೆ ರದ್ದುಪಡಿಸಿ

Aug 04 2025, 12:30 AM IST
ನಿಯಮ ಉಲ್ಲಂಘಿಸಿ ಎಂಆರ್‌ಪಿ ದರಕ್ಕಿಂತಲೂ ಅಧಿಕ ದರದಲ್ಲಿ ರಸಗೊಬ್ಬರ ಮಾರಾಟ ಮಾಡುತ್ತ ಅನ್ನದಾತರಿಗೆ ದ್ರೋಹ ವೆಸಗುತ್ತಿರುವ ಕೃಷಿ ಪರಿಕರ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved