• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ, ಭೂ, ವಿದ್ಯುತ್ ಖಾಸಗೀಕರಣ ಕಾಯ್ದೆ ವಾಪಸಾತಿಗೆ ಆಗ್ರಹ

Nov 20 2024, 12:31 AM IST
ಕೃಷಿ, ಭೂ ಸುಧಾರಣೆ ಹಾಗೂ ವಿದ್ಯುತ್ ಖಾಸಗೀಕರಣ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಂತೆ ರಾಜ್ಯ ಸರ್ಕಾರವೂ ವಾಪಸ್ ಪಡೆಯಬೇಕು.

ಜಿಕೆವಿಕೆಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ‘ಕೃಷಿ ಮೇಳ’ಕ್ಕೆ ವಿದ್ಯುಕ್ತ ತೆರೆ : ಆರು ಕೋಟಿಗೂ ಮಿಕ್ಕು ವಹಿವಾಟು

Nov 18 2024, 01:15 AM IST
ಲಕ್ಷಾಂತರ ಜನರ ಭೇಟಿ, ಆರು ಕೋಟಿ ರುಪಾಯಿಗೂ ಮಿಕ್ಕು ವಹಿವಾಟು, ಕೃಷಿಗೆ ಸಂಬಂಧಪಟ್ಟ ಹೊಸ ತಳಿಗಳ ಬಿಡುಗಡೆಯೊಂದಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ‘ಕೃಷಿ ಮೇಳ’ಕ್ಕೆ ಭಾನುವಾರ ವಿದ್ಯುಕ್ತ ತೆರೆ ಬಿತ್ತು.

ಎಚ್ಡಿಕೆ ಮಂತ್ರಿಯಾದ ತಕ್ಷಣ 2 ಕೊಂಬು ಬರುವುದಿಲ್ಲ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶ

Nov 18 2024, 12:03 AM IST
ಎಚ್ಡಿಕೆ ಕೇಂದ್ರ ಮಂತ್ರಿಯಾದ ತಕ್ಷಣ ಎರಡು ಕೊಂಬು ಬರುವುದಿಲ್ಲ. ಚುನಾವಣೆಯಲ್ಲಿ ಜನ ಗೆಲ್ಲಿಸಿದ್ದಾರೆ. ತಾತ್ಕಾಲಿಕವಾಗಿ ಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಕುಮಾರಸ್ವಾಮಿ ಅವರು ಇನ್ನು ಮುಂದೆ ಬಾಯಿಗೆ ಬಂದಂತೆ ಮಾತನಾಡಿದರೆ ಅದಕ್ಕೆ ನಾನು ಸಹ ತಕ್ಕ ಉತ್ತರ ನೀಡಬೇಕಾಗುತ್ತದೆ.

ಕೃಷಿ ಮೇಳ, ಜಾನುವಾರು ಜಾತ್ರೆಗೆ ಭರದ ಸಿದ್ಧತೆ

Nov 18 2024, 12:02 AM IST
ಬೈಲಹೊಂಗಲ ಪಟ್ಟಣದ ಐತಿಹಾಸಿಕ ಶ್ರೀ ಮರಡಿ ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಅಂಗವಾಗಿ ಎಪಿಎಂಸಿ ಆವರಣದಲ್ಲಿ ನ.19, 20 ಹಾಗೂ 21ರಂದು ಮೂರು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಬೃಹತ್ ಕೃಷಿ ಮೇಳ ಮತ್ತು ಜಾನುವಾರು ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದೆ.

ಕೃಷಿ ಇಲಾಖೆಯಿಂದ 132 ರೈತರಿಗೆ ಆಧುನಿಕ ಕೃಷಿ ಯಂತ್ರೋಪಕರಣ ವಿತರಣೆ

Nov 17 2024, 01:21 AM IST
ಕೃಷಿ ಯಂತ್ರೋಪಕರಣಗಳ ಬಳಕೆಯಲ್ಲಿ ಭಾರತ ದೇಶ ಹಿಂದಿದೆ, ವಿದೇಶಗಳಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳ ಬಳಕೆಯ ಜೊತೆಗೆ ಟ್ರ್ಯಾಕ್ಟರ್ ಗೂ ಸಹ ಜಿಪಿಎಸ್ ಮೂಲಕ ತಂತ್ರಜ್ಞಾನ ಅಳವಡಿಸಿ ಯಂತ್ರ ಸ್ವತಹ ಕಾರ್ಯ ನಿರ್ವಹಿಸುವಂತೆ ಆಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ.

ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿರುವ ಕೃಷಿ ಮೇಳಕ್ಕೆ 3ನೇ ದಿನ ಲಕ್ಷಾಂತರ ಜನರು ಭೇಟಿ

Nov 17 2024, 01:16 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿರುವ ‘ಕೃಷಿ ಮೇಳ’ಕ್ಕೆ ಮೂರನೇ ದಿನವಾದ ಶನಿವಾರ ಲಕ್ಷಾಂತರ ಸಾರ್ವಜನಿಕರು ಭೇಟಿ ನೀಡಿದ್ದು ಭರ್ಜರಿ ವಹಿವಾಟು ನಡೆಯಿತು.

ಹೆಬ್ಬಾಳದ ಜಿಕೆವಿಕೆಯಲ್ಲಿ ನಡೆಯುತ್ತಿರುವ ‘ಕೃಷಿ ಮೇಳ’ದಲ್ಲಿ ‘ಕೊಕೊ ಸಾಪ್‌’ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ‘ನೀರಾ’ಕ್ಕೆ ಹೆಚ್ಚು ಬೇಡಿಕೆ

Nov 16 2024, 01:48 AM IST
ಹೆಬ್ಬಾಳದ ಜಿಕೆವಿಕೆಯಲ್ಲಿ ನಡೆಯುತ್ತಿರುವ ‘ಕೃಷಿ ಮೇಳ’ದಲ್ಲಿ ‘ಕೊಕೊ ಸಾಪ್‌’ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ‘ನೀರಾ’ಕ್ಕೆ ಹೆಚ್ಚು ಬೇಡಿಕೆ ಇದ್ದುದು ಕಂಡುಬಂತು.

ಉಪ ಬೆಳೆಯಾಗಿ ಗೇರು ಕೃಷಿ ಮಾಡಲು ಮುಂದಾಗಬೇಕು: ಎ.ಒ. ವೆಂಕಟೇಶ್

Nov 16 2024, 12:36 AM IST
ಕೊಪ್ಪ, ಮಲೆನಾಡು ಭಾಗದಲ್ಲಿ ಮೂಲ ಬೆಳೆಯಾಗಿರುವ ಅಡಕೆ, ಕಾಫಿಯೊಂದಿಗೆ ಉಪ ಬೆಳೆಯಾಗಿ ಲಾಭದಾಯಕವಾದ ಗೇರು ಕೃಷಿ ಮಾಡಲು ಕೃಷಿಕರು ಮುಂದಾಗಬೇಕು ಎಂದು ಹರಿಹರಪುರ ಗ್ರಾಪಂ ಸದಸ್ಯ ಎ.ಒ. ವೆಂಕಟೇಶ್ ಹೇಳಿದರು.

ಹರ್ಯಾಣದ 23 ಕೋಟಿ ರು . ಮೌಲ್ಯದ ಕೋಣವೊಂದು ಭಾರತದಾದ್ಯಂತ ಕೃಷಿ ಮೇಳಗಳಲ್ಲಿ ಸದ್ದು !

Nov 16 2024, 12:34 AM IST
ಹರ್ಯಾಣದ 23 ಕೋಟಿ ರು. ಮೌಲ್ಯದ ಕೋಣವೊದು ಭಾರತದಾದ್ಯಂತ ಕೃಷಿ ಮೇಳಗಳಲ್ಲಿ ಸದ್ದು ಮಾಡುತ್ತಿದೆ

ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ವಿರೋಧ

Nov 16 2024, 12:34 AM IST
ದಾಬಸ್‌ಪೇಟೆ: ಆಡಳಿತಕ್ಕೆ ಬರುವ ಸರ್ಕಾರಗಳು ರೈತರ ಭೂಮಿಯನ್ನು ಕಸಿಯಲು ಮುಂದಾಗುತ್ತವೆ ಹೊರೆತು ಉಳಿಸುವಲ್ಲಿ ಯಾವ ಸರ್ಕಾರಗಳು ಮುಂದಾಗುತ್ತಿಲ್ಲ, ರೈತರ ಸಮಸ್ಯೆಗಳಿಗೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಯಾಗಲಿ, ಯಾವ ಮಠಾಧೀಶರಾಗಲಿ ಧ್ವನಿ ಎತ್ತುತ್ತಿಲ್ಲ ಇಂದು ದುರಂತವೇ ಸರಿ ಎಂದು ರಾಜ್ಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 108
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved