ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲೇ ಕೃಷಿ ಬಗ್ಗೆ ಅರಿವು ಮೂಡಿಸುವುದು ಉತ್ತಮ: ಸುನೀಲ್ ಕುಮಾರ್
Jan 04 2025, 12:33 AM IST
ನರಸಿಂಹರಾಜಪುರಮಕ್ಕಳಿಗೆ ಶಿಕ್ಷಣದ ಜೊತೆಗೆ ಕೃಷಿ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದೂ ಕೂಡ ಒಂದು ಉತ್ತಮ ಪಾಠವಾಗಿದೆ ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುನೀಲ್ ಕುಮಾರ್ ಅಭಿಪ್ರಾಯ ಪಟ್ಟರು.
ಕೃಷಿ ಪ್ರಗತಿಗೆ ಸಹಕಾರ ಸಂಘಗಳ ಪಾತ್ರ ಅಪಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
Jan 04 2025, 12:31 AM IST
ಸಹಕಾರಿ ಕ್ಷೇತ್ರದಲ್ಲಿ ರಾಜ್ಯದಲ್ಲಿ ಉತ್ತರಕನ್ನಡ ಅತ್ಯುತ್ತಮ ಸಾಧನೆ ಮಾಡಿದ್ದು, ಇಂದು ಬೈರುಂಬೆಯ ಸಹಕಾರಿ ಸಂಘದವರು ಅಳವಡಿಸಿದ ಸಾಫ್ಟವೇರ್ಗಳನ್ನು ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಅಳವಡಿಸಲು ಮುಂದಾಗಿದೆ.
ಕೃಷಿ ವಿವಿಯಲ್ಲಿ ರಾತ್ರೋರಾತ್ರಿ ಅಯ್ಯಪ್ಪಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
Jan 03 2025, 12:33 AM IST
ಕೃಷಿ ವಿವಿಯ ಆವರಣದಲ್ಲಿರುವ ಮಾವಿನ ತೋಟದ ಒಂದು ಮೂಲೆಯಲ್ಲಿ ಅಪರಿಚಿತರು ಮಂಗಳವಾರ ರಾತ್ರಿ ಅಯ್ಯಪ್ಪಸ್ವಾಮಿ ಮತ್ತು ನಾಗದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಇದು ಬುಧವಾರ ಬೆಳಕಿಗೆ ಬಂದಿದೆ.
ಪ್ರಾಚೀನ ಕನ್ನಡ ಸಾಹಿತ್ಯದ ಕೃಷಿ ಉತ್ತಮ ಬೆಳವಣಿಗೆ
Jan 03 2025, 12:31 AM IST
ಇಂದು ಪಾಂಡಿತ್ಯ ಸೊರಗುತ್ತಿದೆ ಎಂಬುದು ಸಾಮಾನ್ಯ ಅಭಿಪ್ರಾಯ. ಇದು ಸಂಪೂರ್ಣ ನಿಜವೂ ಅಲ್ಲ, ಸುಳ್ಳೂ ಅಲ್ಲ.
ವಿಜಯಪುರ: ಕೃಷಿ ಉಪ ಕಸುಬುಗಳಿಂದ ಆರ್ಥಿಕ ಸುಧಾರಣೆ - ಪ್ರಗತಿಪರ ರೈತ ಹಾರೋಹಳ್ಳಿ ರಘು
Jan 02 2025, 12:32 AM IST
ವಿಜಯಪುರ: ರೈತರು ದ್ರಾಕ್ಷಿ, ದಾಳಿಂಬೆ, ರೇಷ್ಮೆ, ಹೂವು, ತರಕಾರಿ ಕೃಷಿ ಬೆಳೆಗಳಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಪ್ರಗತಿಪರ ರೈತ ಹಾರೋಹಳ್ಳಿ ರಘು ಹೇಳಿದರು.
ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘ: ಬಿಜೆಪಿ ಬೆಂಬಲಿತರ ಕ್ಲೀನ್ ಸ್ವೀಪ್
Jan 02 2025, 12:32 AM IST
ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.
ಪುಟ...4ಕ್ಕೆ ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳ ಸಾವು
Jan 02 2025, 12:31 AM IST
ದೇವರಹಿಪ್ಪರಗಿ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ತಾಯಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಹರನಾಳ ಗ್ರಾಮದ ಬಸಪ್ಪ ತಿಪ್ಪಣ್ಣ ನಾಯ್ಕೋಡಿ ಎಂಬುವರ ಜಮೀನಿನಲ್ಲಿ ಶುಕ್ರವಾರ ಸಂಭವಿಸಿದೆ. ಹರನಾಳ ಗ್ರಾಮದ ರಾಮಪ್ಪ ನಾಯ್ಕೋಡಿ ಮಗಳಾದ ಯಾಳವಾರದ ಗೀತಾ ಶ್ರೀಶೈಲ ಬಡಗಿ (30), ಇವರ ಮಕ್ಕಳಾದ ಶರತ್ ಶ್ರೀಶೈಲ ಬಡಗಿ (6) ಹಾಗೂ ಶ್ರವಣ ಶ್ರೀಶೈಲ ಬಡಗಿ(4) ಮೃತಪಟ್ಟವರು.
ಕೃಷಿ ಭೂಮಿಗೆ ನೀರುಣಿಸಲು ರೈತರೊಬ್ಬರು ಬೋರ್ವೆಲ್ ಕೊರೆಸಿದ ವೇಳೆ ನದಿ ಉಕ್ಕಿತು !
Jan 01 2025, 12:01 AM IST
ಜೈಸಲ್ಮೇರ್: ಕೃಷಿ ಭೂಮಿಗೆ ನೀರುಣಿಸಲು ರೈತರೊಬ್ಬರು ಬೋರ್ವೆಲ್ ಕೊರೆಸಿದ ವೇಳೆ, ಅದರಿಂದ ನದಿಯಂತೆ ನೀರು ಉಕ್ಕಿ ಹರಿದ ಅಚ್ಚರಿಯ ಘಟನೆ ರಾಜಸ್ಥಾನದ ಮರುಭೂಮಿ ಪ್ರದೇಶವಾದ ಜೈಸಲ್ಮೇರ್ನಲ್ಲಿ ನಡೆದಿದೆ.
ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ
Jan 01 2025, 12:00 AM IST
ಪಟ್ಟಣದಲ್ಲಿ ಆಧುನಿಕ ಜೀವನದಲ್ಲಿ ಪರಿಸರ ಮತ್ತು ಸಾವಯವ ಕೃಷಿ ಮಹತ್ವದ ಕೃಷಿಗೋಷ್ಠಿ, ನೂತನ ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನಾ ಸಮಾರಂಭವನ್ನು ಜ.1 ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತೀರ್ಥಹಳ್ಳಿಯ ಸುಭೀಕ್ಷಾ ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ ಸಂಘದ ಉಪಾಧ್ಯಕ್ಷ ಆರ್.ಟಿ.ಪಾಟೀಲ ಹೇಳಿದರು.
ಮಕ್ಕಳಿಗೆ ಕೃಷಿ ಬಗ್ಗೆ ಅರಿವು ಮೂಡಿಸಿ: ಉಮಾಶಂಕರ್
Dec 31 2024, 01:03 AM IST
ರೈತ ಸಮೂಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಕೃಷಿ ಚಟುವಟಿಕೆ ಕಷ್ಟದಲ್ಲಿದೆ. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ರೈತರು ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಕೃಷಿ ಪದ್ಧತಿ, ರೈತರ ಸಮಸ್ಯೆಗಳ ಬಗ್ಗೆ ಮಕ್ಕಳಿಗೆ ಪಠ್ಯೇತರ ಶಿಕ್ಷಣ ನೀಡಿ ಸ್ವಾವಲಂಬಿ ಬದುಕಿನ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಶಿಕ್ಷಣ ಸಂಸ್ಥೆಗಳ ಕೆಲಸವಾಗಿದೆ.
< previous
1
...
48
49
50
51
52
53
54
55
56
...
119
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ