10 ಕೋಟಿ ರು. ವೆಚ್ಚದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿ: ಎನ್.ಚಲುವರಾಯಸ್ವಾಮಿ
Jul 21 2024, 01:16 AM ISTತಾಲೂಕಿನ ರೈತರು ಬೆಳೆಯುವ ತರಕಾರಿ, ತೆಂಗು ಸೇರಿ ಹಲವು ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡಲು ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಎಪಿಎಂಸಿ ಪ್ರಾಂಗಣದಲ್ಲಿ ಸುಸಜ್ಜಿತವಾದ ಮುಚ್ಚು ಹರಾಜು ಕಟ್ಟೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಇದರಿಂದ ಮಳೆಗಾಲದಲ್ಲಿಯೂ ಕೂಡ ರೈತರು ಬೆಳೆಯುವ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗಲಿದೆ.