ಪುತ್ತಿಗೆಗುತ್ತು ಕಡಂದಲೆ ಪರಾಡಿಯಲ್ಲಿ ಭತ್ತದ ಕೃಷಿ ಪ್ರಾತ್ಯಕ್ಷಿಕೆ
Jun 29 2025, 01:36 AM ISTಮಂಗಳೂರು ಕದ್ರಿ ಚಿನ್ಮಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಭತ್ತದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಪುತ್ತಿಗೆಗುತ್ತು ಕಡಂದಲೆ ಪರಾಡಿಯಲ್ಲಿ ಶುಕ್ರವಾರ ನಡೆಯಿತು. ಗುತ್ತಿನ ಯಜಮಾನ ಕೆ.ಪಿ.ಸಂತೋಷ್ ಕುಮಾರ್ ಎಂ. ಶೆಟ್ಟಿ ಪ್ರಾರ್ಥನೆ ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.