ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣ ಸಂಬಂಧ ಕಾನೂನು ಇದೆ, ಕೋರ್ಟ್ ಇದೆ. ಇದು ಬಹಿರಂಗವಾಗಿ ಚರ್ಚೆ ಮಾಡುವ ವಿಚಾರವಲ್ಲ. ಇದರ ಬಗ್ಗೆ ನಮಗೂ ಮುಜುಗರ ಇದೆ. ಇದನ್ನು ಸರಿಪಡಿಸುವುದು ನಮ್ಮ ಕೈಯಲ್ಲಿ ಇಲ್ಲ.