ಕೊಪ್ಪಳ ಜಿಲ್ಲಾದ್ಯಂತ ಉತ್ತಮ ಮಳೆ, ಕೃಷಿ ಚಟುವಟಿಕೆ ಜೋರು
May 18 2024, 12:40 AM ISTಕೊಪ್ಪಳ ಜಿಲ್ಲಾದ್ಯಂತ ಪ್ರಸಕ್ತ ವರ್ಷ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ನಿರೀಕ್ಷೆಗಿಂತಲೂ ಉತ್ತಮ ಮಳೆಯಾಗುತ್ತಿದೆ. ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಭೂಮಿಯನ್ನು ಉಳುಮೆ ಮಾಡಿ, ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.