ಭತ್ತದ ಬೆಳೆಯಲ್ಲಿ ಇಳುವರಿ ಹೆಚ್ಚಿಸಲು ರೈತರಿಗೆ ಮಾಹಿತಿ: ಉಪ ಕೃಷಿ ನಿರ್ದೇಶಕಿ ಕೆ.ಮಾಲತಿ
Aug 12 2024, 01:02 AM ISTಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದು, ನಾಲೆಗಳಿಗೆ ನೀರು ಬಿಡಲಾಗಿದೆ. ರೈತರು ಕೃಷಿ ಚಟುವಟಿಕೆ ಕೈಗೊಂಡಿದ್ದಾರೆ. ಅವಶ್ಯಕತೆ ಇರುವ ಬಿತ್ತನೆ ಬೀಜಗಳನ್ನು (ಭತ್ತ, ರಾಗಿ. ದ್ವಿದಳ ಧಾನ್ಯ ಹಾಗೂ ಇತರೆ) ರೈತ ಸಂಪರ್ಕ ಕೇಂದ್ರ, ಸಹಕಾರ ಸಂಘ ಹಾಗೂ ಎಫ್.ಪಿ.ಒಗಳ ಮುಖಾಂತರ ಸಹಾಯಧನದಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ.