ಯುದ್ಧಕ್ಕೆ ನಿಂತಾಗ ಎದುರಾಳಿ ಯಾರೆಂದು ನೋಡೋಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ
Mar 26 2024, 01:17 AM ISTಕುಮಾರಸ್ವಾಮಿ ಅವರು ಒಂದು ಕಡೆ ಹೋದಾಗ ಅದು ನನ್ನ ಕರ್ಮಭೂಮಿ ಎನ್ನುತ್ತಾರೆ. ರಾಮನಗರ, ಮಂಡ್ಯ, ಚನ್ನಪಟ್ಟಣದಲ್ಲೂ ಅದೇ ಮಾತು ಹೇಳುತ್ತಾರೆ. ರಾಮನಗರವನ್ನು ಪೂರ್ಣವಾಗಿ ತಿರಸ್ಕರಿಸಿ ಮಂಡ್ಯಕ್ಕೆ ಬರುವರೋ ಅಥವಾ ಅರ್ಧಕ್ಕೆ ಬಿಟ್ಟು ಇಲ್ಲಿಗೆ ಬರುವರೋ ಅಥವಾ ಕೊನೇ ಘಳಿಗೆಯಲ್ಲಿ ಬೇರೆ ಯಾರನ್ನಾದರೂ ಕಣಕ್ಕಿಳಿಸುವರೋ ಗೊತ್ತಿಲ್ಲ.