• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇತ್ರಾವತಿ ಕಿನಾರೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Mar 26 2024, 01:02 AM IST
ಕಳೆದೆರಡು ದಿನಗಳಿಂದ ಉಪ್ಪಿಂಗಡಿ ಸಮೀಪದ ಬಂದಾರು ಗ್ರಾಮದ ಬಟ್ಕಡ ಮಸೀದಿ ಬಿಬಿ ಮಜಲು ಪರಿಸರದಲ್ಲಿ ಆನೆಗಳು ಕಾಣಿಸಿಕೊಂಡು ಘೀಳಿಡುತ್ತಿವೆ. ಈ ಮಧ್ಯೆ ಗ್ರಾಮದ ಬಿಬಿ. ಮಜಲು ತಿಮ್ಮಯ್ಯ ಗೌಡ ಎಂಬವರ ತೋಟದಲ್ಲಿ ಅಡಕೆ, ತೆಂಗು, ಬಾಳೆಗಿಡಗಳನ್ನು ಧ್ವಂಸ ಮಾಡಿದ್ದು, ಅಪಾರ ನಷ್ಟಕ್ಕೆ ಕಾರಣವಾಗಿದೆ.

ಕಪ್ಪು ಸೈನಿಕ ಹುಳುವಿನ ನೆರವಿಂದ ಫಲವತ್ತಾದ ಗೊಬ್ಬರ ಸಾಧ್ಯ: ಕೃಷಿ ವಿದ್ಯಾರ್ಥಿ ಯಶಸ್

Mar 25 2024, 12:51 AM IST
ಕಪ್ಪು ಸೈನಿಕ ಹುಳುವಿನ ಸಹಾಯದಿಂದ ಫಲವತ್ತಾದ ಗೊಬ್ಬರ ಮಾಡಬಹುದು ಎಂದು ಶಿವಮೊಗ್ಗ ಕೃಷಿ ಮಹಾ ವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿ ಯಶಸ್ ಹೇಳಿದ್ದಾರೆ.

ಜೆಡಿಎಸ್‌ನಲ್ಲಿ ಅಭ್ಯರ್ಥಿ ಘೋಷಣೆಗೆ ಒದ್ದಾಟ: ಕೃಷಿ ಸಚಿವ ಚಲುವರಾಯಸ್ವಾಮಿ

Mar 25 2024, 12:46 AM IST

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನೀವೇ ಅಭ್ಯರ್ಥಿಯಾಗಬೇಕು ಎಂದು ಒತ್ತಾಯಿಸಿ ಮಂಡ್ಯ ಜಿಲ್ಲೆಯ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬೆಂಗಳೂರು ಜೆ.ಪಿ.ನಗರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕೃಷಿ ಕ್ಷೇತ್ರದಲ್ಲಿ ಹಿನ್ನಡೆಯಿಂದ ದೇಶದ ಆರ್ಥಿಕತೆ ಮೇಲೆ ಭಾರೀ ಹೊಡೆತ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Mar 21 2024, 01:07 AM IST
ಈ ಹಿಂದೆ ಶೇ.70ರಷ್ಟು ಜನ ಕೃಷಿ ನಂಬಿ ಬದುಕುತ್ತಿದ್ದರೆ, ಇನ್ನುಳಿದ ಶೇ.30 ರಷ್ಟು ಜನರು ಕೈಗಾರಿಗೆ, ಉತ್ಪಾದನೆ ಹಾಗೂ ಇತರ ಸೇವಾ ಕ್ಷೇತ್ರದಲ್ಲಿದ್ದರು. ಇಂದು ಕೃಷಿ ಕ್ಷೇತ್ರದಲ್ಲಿನ ಹಿನ್ನಡೆಯಿಂದ ದೇಶದ ಆರ್ಥಿಕತೆಗೆ ರೈತರ ಕೊಡುಗೆ ಶೇ.15ಕ್ಕೆ ಕುಸಿದಿದೆ. 8 ರಿಂದ 10 ತಿಂಗಳು ಶ್ರಮಿಸುವ ರೈತರಿಗಿಂತ ಕೇವಲ 15 ದಿನ ಶ್ರಮಿಸುವ ಮಧ್ಯವರ್ತಿಗಳಿಗೆ ಕೃಷಿಯಲ್ಲಿ ಲಾಭವಾಗುತ್ತಿದೆ. ಇದಕ್ಕೆ ಮಧ್ಯವರ್ತಿಗಳು ಗುಣಮಟ್ಟವನ್ನು ವೃದ್ಧಿಸಿ ಪ್ಯಾಕಿಂಗ್ ಇತ್ಯಾದಿ ವ್ಯವಸ್ಥೆ ನಿರ್ವಹಿಸುವ ಕಾಯಕದಿಂದಾಗಿ ರೈತರನ್ನು ಲಾಭ ರಹಿತರನ್ನಾಗಿಸಿದೆ.

ಬಿಜೆಪಿಯಿಂದ ಒಕ್ಕಲಿಗರಿಗೆ ಅನ್ಯಾಯ: ಕೃಷಿ ಸಚಿವ ಚಲುವರಾಯಸ್ವಾಮಿ ಆರೋಪ

Mar 21 2024, 01:00 AM IST

ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಒಕ್ಕಲಿಗೆ ಅನ್ಯಾಯ ಮಾಡಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ: ಡಾ. ಚಂದ್ರಕಲಾ

Mar 20 2024, 01:24 AM IST
ಮೈಸೂರಿನ ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕದಲ್ಲಿ ಸಂಜೀವಿನಿ- ಕೆ.ಎಸ್.ಆರ್.ಎಲ್.ಪಿ.ಎಸ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಆಯೋಜಿಸಿದ್ದ ನೈಸರ್ಗಿಕ ಕೃಷಿ ಕುರಿತು ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿಸಖಿ) 5 ದಿನಗಳ ತರಬೇತಿ

ಪ್ರಾಣಿ, ಪಕ್ಷಿಗಳಿಗೆ ದಾಹತೀರಿಸಲು ಕೃಷಿ ಹೊಂಡ ತುಂಬಿಸಿದ ರೈತ

Mar 20 2024, 01:21 AM IST
ಇಲ್ಲೊಬ್ಬ ರೈತ ಪ್ರಾಣಿಪಕ್ಷಿಗಳಿಗೆ ಅನುಕೂಲವಾಗಲಿ ಎಂದು ತಮ್ಮ ಬೋರ್‌ವೆಲ್‌ನಿಂದ ಕೃಷಿ ಹೊಂಡವನ್ನೇ ತುಂಬಿಸಿದ್ದಾರೆ.

ಸ್ವ ಉದ್ಯೋಗಕ್ಕೆ ಮೀನು ಕೃಷಿ ಉಪಯುಕ್ತ: ಏಕಬೋಟೆ

Mar 20 2024, 01:18 AM IST
ಜಾಗತಿಕ ಆಹಾರ ಭದ್ರತೆಯಲ್ಲಿ ಮೀನುಗಾರಿಕೆ ಅತೀ ಮುಖ್ಯಪಾತ್ರವಹಿಸುತ್ತಿದೆ. ಭಾರತವು ವರ್ಷಕ್ಕೆ 16.12 ಮಿಲಿಯನ್‌ ಮೆಟ್ರಿಕ್‌ ಟನ್‌ಗಳಷ್ಟು ಮೀನು ಉತ್ಪಾದನೆ ಮಾಡುತ್ತದೆ. ಅದರಲ್ಲಿ 13.5 ಮಿಲಿಯನ್‌ ಮೆಟ್ರಿಕ್‌ ಟನ್‌ಗಳಷ್ಟು ಮೀನಿನ ಉತ್ಪನ್ನಗಳನ್ನು ವಿದೇಶಗಳಿಗೆ ವಿನಿಮಯ ಮಾಡುತ್ತದೆ. ಭಾರತದಲ್ಲಿ ಹಾಗೂ ಕರ್ನಾಟಕದಲ್ಲಿ ಜಲಸಂಪನ್ಮೂಲಕ್ಕೆ ಯಾವುದೇ ಕೊರತೆ ಇಲ್ಲ.

ಕೃಷಿ ಸಚಿವ ಸಿಆರ್‌ಎಸ್‌ ಬಗ್ಗೆ ಅವಾಚ್ಯ ಪದ ಬಳಕೆ: ಕಾಂಗ್ರೆಸ್‌ ಆಕ್ರೋಶ

Mar 19 2024, 12:49 AM IST
ಸುರೇಶ್‌ಗೌಡ ಶಾಸಕರಾಗಿದ್ದಾಗ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದು ತಾಲೂಕಿನ ಜನರಿಗೆ ಗೊತ್ತಾಗಿಯೇ ಕಳೆದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ಇಷ್ಟಾದರೂ ತನ್ನ ಚಾಳಿ ಮುಂದುವರಿಸುತ್ತಿರುವ ಸುರೇಶ್‌ಗೌಡರಿಗೆ ಸಚಿವ ಚಲುವರಾಯಸ್ವಾಮಿ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಾಡುತ್ತಿರುವ ಅಭಿವೃದ್ಧಿ ಕೆಲಸ ಸಹಿಸಲಾರದೆ ಪದಬಳಕೆಯಲ್ಲಿ ಹಿಡಿತವಿಲ್ಲದೆ ಏಕವಚನದಲ್ಲಿ ನಿಂದಿಸಿದರೆ ನಾನೊಬ್ಬ ದೊಡ್ಡ ಮನಷ್ಯನಾಗುತ್ತೇನೆಂದು ತಿಳಿದುಕೊಂಡಿದ್ದಾರೆ.

ಬ್ಯಾಡಗಿ ದುರ್ಘಟನೆಗೆ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿ ಕಾರಣ

Mar 18 2024, 01:56 AM IST
ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಗೆ ಕೇಂದ್ರ ಸರ್ಕಾರದ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿಗಳೇ ಕಾರಣ. ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಆರ್‌ಎಸ್ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ಆಗ್ರಹಿಸಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 89
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved