• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಳವಾರೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಸಂತ್ ಕುಮಾರ್ ಅಧ್ಯಕ್ಷ

Jul 24 2024, 12:30 AM IST
ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಎನ್‌.ಟಿ. ವಸಂತ್ ಕುಮಾರ್, ಸಂಘದ ಉಪಾಧ್ಯಕ್ಷ ಜಯರಾಮಣ್ಣ ಹಾಗೂ ನಿರ್ದೇಶಕರಾದ ತಿರುಪತಿಹಳ್ಳಿ ಧರ್ಮಣ್ಣ, ನಂಜುಂಡಣ್ಣ, ದಾಸ ನಾಯಕ್, ಪ್ರಮೀಳಮ್ಮ, ನವೀನ್ ಕುಮಾರ್, ಗಿಜಿ ಹಳ್ಳಿ ಲೋಕೇಶ್, ನೀಲಮ್ಮ, ಸಿದ್ದಯ್ಯನವರು ಅಧ್ಯಕ್ಷರನ್ನು ಅಭಿನಂದಿಸಿದರು.

ರೈತರು, ಮಧ್ಯಮ ವರ್ಗಕ್ಕೆ ಬಜೆಟ್‌ ಕೊಡುಗೆ : ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿ

Jul 24 2024, 12:21 AM IST
ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ಅದೇ ರೀತಿ ಹೈದರಾಬಾದ್‌- ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ನಿರುದ್ಯೋಗಿ ಯುವಕರಿಗೆ ಮತ್ತು ಸ್ಥಳೀಯ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.

ಜಿಲ್ಲೆಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಶಕ್ತಿಮೀರಿ ಪ್ರಯತ್ನ: ಕೃಷಿ ಸಚಿವ ಸಿಆರ್‌ಎಸ್

Jul 23 2024, 12:35 AM IST
ಈ ಹಿಂದೆ ನಾನು ಶಾಸಕ ಮತ್ತು ಸಚಿವನಾಗಿದ್ದ ಅವಧಿಯಲ್ಲಿ ತಾಲೂಕಿನ ಬಹುತೇಕ ಗ್ರಾಮಗಳಿಗೆ ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡಿಸಲಾಗಿತ್ತು. ಕಳೆದ ಐದು ವರ್ಷದಲ್ಲಿ ಈ ಭಾಗದ ಜನರಿಗೆ ಅನುಕೂಲವಾಗುವಂತೆ ಯಾವ ರಸ್ತೆಗಳು ಅಭಿವೃದ್ಧಿಯಾಗಿವೆ ಎಂಬುದನ್ನು ಜನರೇ ಅರ್ಥೈಸಿಕೊಳ್ಳಬೇಕು.

ಸುಂಟಿಕೊಪ್ಪ: ಆಶಾದಾಯಕ ಮಳೆಗೆ ಕೃಷಿ ಚಟುವಟಿಕೆ ಬಿರುಸು

Jul 23 2024, 12:32 AM IST
ಆಶಾದಾಯಕ ಮುಂಗಾರು ಮಳೆಗೆ ರೈತರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತಮ ಮಳೆ ಗದ್ದೆ ಉಳುಮೆ ಕಾರ್ಯಕ್ಕೆ ಮುನ್ನಡಿ ಇಡಲು ಸಹಕಾರಿಯಾಯಿತು.

ರಾಮನಗರದ ಹಳ್ಳಿಮಾಳ ಕೃಷಿ ಸಹಕಾರ ಸಂಘ ಜೆಡಿಎಸ್ ತೆಕ್ಕೆಗೆ

Jul 23 2024, 12:32 AM IST
ತೀವ್ರ ಕುತೂಹಲ ಮೂಡಿಸಿದ್ದ ರಾಮನಗರದ ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಕೃಷ್ಣೇಗೌಡ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದರು.

ಗ್ರಾಮಾಭಿವೃದ್ಧಿ ಯೋಜನೆಯಡಿ ರಾಜ್ಯಾದ್ಯಂತ ಕೃಷಿ ಕ್ರಿಯಾ ಯೋಜನೆ

Jul 22 2024, 01:25 AM IST
ಈ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ 4,000 ಕೃಷಿ ತಾಂತ್ರಿಕ ತರಬೇತಿಗಳು ಮತ್ತು1,700 ಅಧ್ಯಯನ ಪ್ರವಾಸಗಳನ್ನು ಹಮ್ಮಿಕೊಂಡಿದ್ದು ಒಟ್ಟು 10 ಲಕ್ಷಕ್ಕೂ ಅಧಿಕ ರೈತರು ಇದರ ಪ್ರಯೋಜನ ಪಡೆಯಲಿರುವರು.

ಮುಸುಕಿನ ಜೋಳದ ಹೊಲಗಳಿಗೆ ಕೃಷಿ ಅಧಿಕಾರಿಗಳ ಭೇಟಿ

Jul 22 2024, 01:20 AM IST
ಹಾವೇರಿ ತಾಲೂಕಿನಲ್ಲಿ ಈವರೆಗೆ ೨೬೨.೧೨ ಮಿಮೀ ಮಳೆಯಾಗಿದ್ದು, ಪ್ರಸಕ್ತ ತಿಂಗಳಲ್ಲಿ ಕಳೆದ ೮ರಿಂದ ೧೦ ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಬೆಳವಣಿಗೆ ಕುಂಠಿತವಾಗಿರುವ ಮುಸುಕಿನಜೋಳದ ಹೊಲಗಳಿಗೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು.

ಮದೆನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಂದಲೆ: ಕೃಷಿ ನಷ್ಟ

Jul 22 2024, 01:20 AM IST
ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕ ಹಾನಿ ಉಂಟು ಮಾಡಿದೆ. ಮನೆಯಿಂದ ಹೊರಹೋಗಲು ಗ್ರಾಮಸ್ಥರು ಭಯಪಡುತ್ತಿದ್ದಾರೆ.

10 ಕೋಟಿ ರು. ವೆಚ್ಚದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿ: ಎನ್.ಚಲುವರಾಯಸ್ವಾಮಿ

Jul 21 2024, 01:16 AM IST
ತಾಲೂಕಿನ ರೈತರು ಬೆಳೆಯುವ ತರಕಾರಿ, ತೆಂಗು ಸೇರಿ ಹಲವು ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡಲು ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಎಪಿಎಂಸಿ ಪ್ರಾಂಗಣದಲ್ಲಿ ಸುಸಜ್ಜಿತವಾದ ಮುಚ್ಚು ಹರಾಜು ಕಟ್ಟೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಇದರಿಂದ ಮಳೆಗಾಲದಲ್ಲಿಯೂ ಕೂಡ ರೈತರು ಬೆಳೆಯುವ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗಲಿದೆ.

ಕೇಂದ್ರದಿಂದ ಪ್ರತ್ಯೇಕ ಕೃಷಿ ಬಜೆಟ್‌ ಮಂಡನೆಯಾಗಲಿ : ಕಿಸಾನ್‌ ಮೋರ್ಚಾ ಮತ್ತು ಜಂಟಿ ಹೋರಾಟ ಸಮಿತಿ

Jul 20 2024, 01:45 AM IST

ದೇಶದಲ್ಲಿ ಕೃಷಿಗಾಗಿ ಪ್ರತ್ಯೇಕ ಬಜೆಟ್‌ ರೂಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಲೋಕಸಭೆಯಲ್ಲಿ ಧ್ವನಿ ಎತ್ತಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿ   ಪ್ರತಿಭಟನೆ ನಡೆಸಲಾಯಿತು.

  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 108
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved