• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ, ಕೃಷಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

Jul 20 2024, 12:49 AM IST
ರಾಯಚೂರಿನ ಡಿಸಿ ಕಚೇರಿ ಸಮೀಪದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಾಹಿತ್ಯ ಸಮ್ಮೇಳನ ನಾಡ, ನೆಲದ ಸಂಸ್ಕೃತಿಯ ಪ್ರತಿಬಿಂಬವಾಗಲಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jul 20 2024, 12:45 AM IST
ರಾಜ್ಯದ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಎಲ್ಲ ಸಮಿತಿಗಳ ನಡುವೆ ಯಾವುದೇ ಗೊಂದಲವಿಲ್ಲದಂತೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಇದು ಇಡೀ ರಾಜ್ಯದ ನುಡಿ ಹಬ್ಬ ಜಿಲ್ಲಾದ್ಯಂತ ಸಂಭ್ರಮ ಸಡಗರ ಇರುವಂತೆ ಎಲ್ಲಾ ವರ್ಗದವರನ್ನು ಸೇರಿಸಿ ಸಮ್ಮೇಳನ ಸಂಘಟಿಸಿ.

ಕೃಷಿ ವಿರೋಧಿ ನೀತಿ ಖಂಡಿಸಿ ರಾಮನಗರದಲ್ಲಿ ರೈತರ ಪ್ರತಿಭಟನೆ

Jul 19 2024, 12:51 AM IST
ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ನೇತೃತ್ವದಲ್ಲಿ ರೈತರು ರಾಮನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವೆಚ್ಚ ಸರ್ಕಾರವೇ ಭರಿಸಲಿ: ರೈತ ಸಂಘದ ಆಗ್ರಹ

Jul 19 2024, 12:47 AM IST
ಕೇಂದ್ರ ಸರ್ಕಾರ ಆರ್.ಆರ್ ನಂಬರ್ ನೆಪದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಕಡ್ಡಾಯವಾಗಿ ಆಧಾರ್ ನಂಬರ್ ಲಿಂಕ್ ಮಾಡಲು ೬ ತಿಂಗಳ ಗಡುವನ್ನು ಕೆ.ಇ.ಆರ್.ಸಿ ನೀಡಿರುವುದು ರೈತರ ಕೆಂಗೆಣ್ಣಿಗೆ ಗುರಿಯಾಗಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶದ ಜೊತೆಯಲ್ಲಿ ಇದನ್ನು ನೀಡಿರುವ ಕೇಂದ್ರ ಸರ್ಕಾರ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಇದುವರೆಗೂ ನೀಡುತ್ತಿದ್ದ ಉಚಿತ ವಿದ್ಯುತ್ ಕಸಿಯುವ ಆದೇಶವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಸಾಲದ ಹೊರೆಯನ್ನು ತಗ್ಗಿಸಲು ಚುನಾವಣಾ ಭರವಸೆಯಂತೆ 1 ಲಕ್ಷದ ರು.ವರೆಗಿನ ಕೃಷಿ ಸಾಲ ಮನ್ನಾ

Jul 18 2024, 10:47 AM IST

ಚುನಾವಣಾ ಭರವಸೆಯಂತೆ 1 ಲಕ್ಷದ ರು.ವರೆಗಿನ ಕೃಷಿ ಸಾಲಗಳನ್ನು ಗುರುವಾರ ಮನ್ನಾ ಮಾಡುತ್ತದೆ ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಬುಧವಾರ ಘೋಷಿಸಿದ್ದಾರೆ.

ಕಲಬುರಗಿ ಕೃಷಿ ವಿಜ್ಞಾನಿ ಪಂಚ ಭೂತಗಳಲ್ಲಿ ಲೀನ

Jul 18 2024, 01:39 AM IST
ಕಲಬುರಗಿಯ ಗೋದುತಾಯಿ ನಗರದಲ್ಲಿರುವ ನಿವಾಸದಲ್ಲಿ ಸಾವನ್ನಪ್ಪಿದ್ದ ಕೃಷಿಸಂತ, ಜಾಗತಿಕ ಖ್ಯಾತಿಯ ಕೃಷಿ ವಿಜ್ಞಾನಿ ಶರಣಗೌಡ ಅಯ್ಯನಗೌಡ ಪಾಟೀಲ್‌ (ಎಸ್‌.ಎ. ಪಾಟೀಲ್‌) ಇವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅವರ ಹುಟ್ಟೂರಾದ ಜೇವರ್ಗಿ ತಾಲೂಕಿನ ಹಿರೇ ಬಿರಾಳದಲ್ಲಿ ಅವರ ಜಮೀನಿನಲ್ಲಿ ನಡೆಯಿತು.

ಕಡಿರುದ್ಯಾವರ: ಕೃಷಿ ತೋಟಗಳಿಗೆ ಒಂಟಿ ಸಲಗ ದಾಳಿ

Jul 18 2024, 01:34 AM IST
ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ, ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.

ಹೊಸ ತಂತ್ರಜ್ಞಾನಗಳ ಪರಿಚಯಿಸುವಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಯಶಸ್ವಿ

Jul 18 2024, 01:34 AM IST
ಭಾರತದ ಆಹಾರ ಸ್ವಾವಲಂಬನೆಯಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್‌ನ ಸಂಶೋಧನಾ ಕೊಡುಗೆಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟಿದ್ದಾರೆ.

‘ಖಾಸಗಿ ಕೃಷಿ ಕೋರ್ಸ್‌’ ವಿರೋಧಿಸಿ ಪ್ರತಿಭಟನೆ

Jul 17 2024, 01:24 AM IST
ದ್ಯಾರ್ಥಿಗಳು ಹೆಬ್ಬಾಳದ ಜಿಕೆವಿಕೆ ಕ್ಯಾಂಪಸ್‌ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಉಡುಪಿ ಜಿಲ್ಲಾದ್ಯಂತ ಧಾರಾಕಾರ ಮಳೆ: ಕೃಷಿ ಭೂಮಿ ಜಲಾವೃತ

Jul 17 2024, 12:55 AM IST
ಬೈಂದೂರಿನ ಸೌಪರ್ಣಿಕ ನದಿ ಉಕ್ಕಿ ಹರಿದು, ನಾವುಂದ, ಸಾಲ್ಬುಡ, ಬಡಾಕೆರೆಯ ಹತ್ತಾರು ಮನೆಗಳು ಮತ್ತು ಗದ್ದೆಗಳು ಜಲದಿಗ್ಭಂಧನಕ್ಕೊಳಗಾಗಿದ್ದವು. ಇಲ್ಲಿನ ಜನರ ಸಂಚಾರಕ್ಕೆ ದೋಣಿಯ ವ್ಯವಸ್ಥೆ ಮಾಡಲಾಗಿತ್ತು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 108
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved