ಕೃಷಿ ಗಣತಿ: ವಿವಿಧ ಹಂತಗಳಲ್ಲಿ ಅಂಕಿ-ಅಂಶ ಸಂಗ್ರಹ
Jun 29 2024, 12:37 AM ISTದೊಡ್ಡಬಳ್ಳಾಪುರ: 11ನೇ ಕೃಷಿ ಗಣತಿಗೆ ಸಂಬಂಧಿಸಿದಂತೆ ಮುಖ್ಯ ಅಂಶಗಳಾದ ಭೂಉಪಯೋಗ, ನೀರಾವರಿ ಸ್ಥಿತಿ, ಬೆಳೆಗಳ ವಿಧಾನ, ವ್ಯವಸಾಯಕ್ಕೆ ಬಳಸುವ ರಸಗೊಬ್ಬರ, ಕೃಷಿ ಉಪಕರಣಗಳು, ಜಾನುವಾರು ಬಳಕೆ, ಪಡೆದ ಸಾಲ ಅಂಕಿ ಅಂಶಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.