ರೈತರಿಗೆ ಗುಣಮಟ್ಟದ ಕೃಷಿ ಪರಿಕರ ವಿತರಿಸಿ: ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್
Jun 08 2024, 12:35 AM ISTರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಯಾವುದೇ ಕೊರತೆಯಿಲ್ಲ. ಅವುಗಳು ಅಗತ್ಯ ವಸ್ತು ಕಾಯ್ದೆಯಡಿ ಬರುವುದರಿಂದ ಅವುಗಳನ್ನು ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ಸಮಗ್ರ ಪೋಷಕಾಂಶಗಳ ಬಳಕೆ ಬಗ್ಗೆ ರೈತರಿಗೆ ಒತ್ತು ನೀಡಿ.