ಕೃಷಿ ಪಂಪ್ ಸೆಟ್ಗಳಿಗೆ ಸಮರ್ಪಕ ವಿದ್ಯುತ್, ಪರಿವರ್ತಕ ನೀಡುವಂತೆ ರೈತರ ಪ್ರತಿಭಟನೆ
Dec 28 2023, 01:46 AM ISTಕೆ.ಆರ್.ಪೇಟೆ ತಾಲೂಕಿನಲ್ಲಿ ಸಾಕಷ್ಟು ರೈತರು ಹಣ ಕಟ್ಟಿ ವಿದ್ಯುತ್ ಪರಿವರ್ತಕಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಸೆಸ್ಕಾಂ ಇದುವರೆಗೂ ರೈತರ ಪಂಪ್ ಸೆಟ್ಟುಗಳಿಗೆ ಅಗತ್ಯ ವಿದ್ಯುತ್ ಜೊತೆಗೆ ಟಿಸಿ ಅಳವಡಿಸಿಲ್ಲ. ಗ್ರಾಮೀಣ ಪ್ರದೇಶದಲ್ಲಿ ನಿರಂತರ ಜ್ಯೋತಿ ಕಾಮಗಾರಿ ಹೆಸರಿನಲ್ಲಿ ಪ್ರತ್ಯೇಕ ವಿದ್ಯುತ್ ಲೈನ್ ಎಳೆಯಲಾಗುತ್ತಿದೆ. ಇದನ್ನು ತಕ್ಷಣ ಕೈಬಿಡಬೇಕು.