ಭಾರತದ ವಿರುದ್ಧ ಖಲಿಸ್ತಾನಿ ಸಿಖ್ಖರ ವಿಚಾರಕ್ಕೆ ಜಗಳ ಕಾದಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಪ್ರಧಾನಿ ಹುದ್ದೆ ತೊರೆಯಲು ಒತ್ತಡ
Oct 14 2024, 01:23 AM ISTಭಾರತದ ವಿರುದ್ಧ ಖಲಿಸ್ತಾನಿ ಸಿಖ್ಖರ ವಿಚಾರಕ್ಕೆ ಜಗಳ ಕಾದಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಬಗ್ಗೆ ಇದೀಗ ಸ್ವಪಕ್ಷದಲ್ಲೇ ಅಸಮಾಧಾನ ತಲೆಯೆತ್ತಿದ್ದು, ಅವರು ರಾಜೀನಾಮೆ ನೀಡುವಂತೆ ಲಿಬರಲ್ ಪಕ್ಷದ 20 ಸಂಸದರು ಒತ್ತಡ ಹೇರುತ್ತಿರುವುದಾಗಿ ಮೂಲಗಳು ತಿಳಿಸಿವೆ.