• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಪಿಸಿಸಿ ಅಧ್ಯಕ್ಷರು ಬದಲಾಗ್ತಾರೋ, ಇಲ್ವೋ? : ಪರಂ, ರಾಜಣ್ಣ, ಸತೀಶ್‌ರಿಂದ ಹೈಕಮಾಂಡ್‌ಗೆ ಪ್ರಶ್ನೆ

Jan 17 2025, 08:37 AM IST

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸಚಿವರ ಹೇಳಿಕೆ ಮುಂದುವರಿದಿದ್ದು, ಲೋಕಸಭೆ ಚುನಾವಣೆ ನಂತರ ಅಧ್ಯಕ್ಷರ ಬದಲಾವಣೆ ಕುರಿತಂತೆ ಹೈಕಮಾಂಡ್‌ ನಾಯಕರು ಈ ಹಿಂದೆ ನೀಡಿದ್ದ ಭರವಸೆಯಿಂದ ಉಂಟಾಗಿರುವ ಗೊಂದಲ ನಿವಾರಿಸುವಂತೆ ಗುರುವಾರವೂ ಆಗ್ರಹಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಂಗಡೀಲಿ ಸಿಗಲ್ಲ- ಕಾಂಗ್ರೆಸ್‌ ಕಾರ್ಯಕರ್ತರು, ಮತದಾರರ ಪಕ್ಷ : ಡಿ.ಕೆ.ಶಿವಕುಮಾರ್‌

Jan 17 2025, 08:20 AM IST

ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ!

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ಸಹಜ : ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

Jan 17 2025, 12:45 AM IST
ಸಚಿವ, ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವನ್ನು ಪದೇ ಪದೇ ಕೇಳುವ ಮೂಲಕ ಮಾಧ್ಯಮದವರು ದೊಡ್ಡದು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಇರಬೇಕು. ಕೇವಲ ಒಂದೇ ಅಭಿಪ್ರಾಯ ಇರಕೂಡದು.

ನಾನು ಕೆಪಿಸಿಸಿ ಅಧ್ಯಕ್ಷ ಆಗಲಿ ಎಂದು ಹಲವರ ಕೂಗು - ಕೆಲ ಶಾಸಕರು ಒತ್ತಡ ಹೇರುತ್ತಿದ್ದಾರೆ : ಸತೀಶ್‌

Jan 16 2025, 07:17 AM IST

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಬಿಟ್ಟ ವಿಚಾರ.  ಪಕ್ಷ ಸಂಘಟನೆ ವೇಗ ಕಳೆದುಕೊಂಡಿರುವುದರಿಂದ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರ ನೇಮಕ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಬೇಕು’ ಎಂದು  ಸತೀಶ್‌ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ.

ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಮಾಡಿದ್ದ ನೇಮಕಕ್ಕೆ ಕಾಂಗ್ರೆಸ್‌ ವರಿಷ್ಠರ ಬ್ರೇಕ್‌

Jan 15 2025, 01:45 AM IST
ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್‌ ಸದಸ್ಯ ಡಿ.ಟಿ. ಶ್ರೀನಿವಾಸ್‌ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಡಿದ್ದ ಆದೇಶವನ್ನು ಕಾಂಗ್ರೆಸ್‌ ಹೈಕಮಾಂಡ್‌ ತಡೆ ಹಿಡಿದಿದೆ.

ಜೆಡಿಎಸ್‌ನ 3ನೇ 2ರಷ್ಟು ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆಶಿ ಗಾಳ?

Jan 10 2025, 01:47 AM IST
ಪಕ್ಷಾಂತರ ಕಾಯ್ದೆಗೆ ಧಕ್ಕೆಯಾಗದಂತೆ, ಉಪಚುನಾವಣೆಗಳ ಗೊಡವೆಯೇ ಎದುರಾಗದಂತೆ ಜೆಡಿಎಸ್‌ನ ಮೂರನೇ ಎರಡು ಭಾಗದಷ್ಟು ಶಾಸಕರ ಸೆಳೆಯಲು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಜೆಡಿಎಸ್ ಪಾಳೆಯದಿಂದ ಹೊರಬಿದ್ದಿದೆ.

ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಖರ್ಗೆ ವಿರುದ್ಧ ಬಿಜೆಪಿ ಷಡ್ಯಂತ್ರ : ಕೆಪಿಸಿಸಿ ವಕ್ತಾರ ಡಿ.ಬಸವರಾಜ

Jan 03 2025, 12:33 AM IST
ಆರ್‌ಎಸ್ಎಸ್‌, ಬಿಜೆಪಿ ಪಾಲಿಗೆ ಸಿಂಹಸ್ವಪ್ನವಾದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷ ಬಿಜೆಪಿಯವರು ಷಡ್ಯಂತ್ರ ನಡೆಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ನೇಮಕ ಹೈಕಮಾಂಡ್‌ಗೆ ಬಿಟ್ಟದ್ದು : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Jan 02 2025, 12:33 AM IST
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಈ ಕುರಿತು ಪಕ್ಷ ಹಾಗೂ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯಿದೆ - ಲೋಕೋಪಯೋಗಿ ಸಚಿವ ಜಾರಕಿಹೊಳಿ

Nov 30 2024, 12:51 AM IST
ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆಸೆ ಸಹಜ, ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ಎಲ್ಲವನ್ನೂ ಹೈಕಮಾಂಡ ನಿರ್ಧಾರ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ- ಜವಾಬ್ದಾರಿ ನಿಭಾಯಿಸಲು ಶಕ್ತ : ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್

Nov 30 2024, 12:49 AM IST
ನನಗೇ ಸಚಿವ ಸ್ಥಾನ ನೀಡುವ ಸಂಬಂಧ ಪಕ್ಷದ ವರಿಷ್ಠರ ಜೊತೆ ಮಾತಾಡಿದ್ದೇನೆ. ವರಿಷ್ಠರು, ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇದೆ. ಅವಕಾಶ ಸಿಗುವವರೆಗೂ ಕಾಯುತ್ತೇನೆ. ಅವಕಾಶ ಸಿಕ್ಕರೆ ರಾಜ್ಯದಲ್ಲಿ ಮಾಡಬೇಕಾದ ಅನೇಕ ಕೆಲಸ ಇದೆ. ಹುಟ್ಟೂರು ಮೈಸೂರಿಗೆ ಹೆಚ್ಚು ಆದ್ಯತೆ ಕೊಡುತ್ತೇನೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved