ಮಾದಿಗ ಸಮುದಾಯ ಜಾಗೃತರಾಗಿ: ಕೇಂದ್ರ ಮಾಜಿ ಸಚಿವ ನಾರಾಯಣಸ್ವಾಮಿ
Oct 13 2025, 02:00 AM ISTಮಾದಿಗ ಒಳಮೀಸಲಾತಿ ಜಾರಿಗೆ ಹೊರಾಟಗಳನ್ನು ಮಾಡುವ ಮೂಲಕ ಸದಾಶಿವ ಆಯೋಗ, ಬಿಜೆಪಿ ಸರ್ಕಾರ, ನಾಗಮೋಹನ್ ದಾಸ್ ಆಯೋಗದ ವರದಿ ಪ್ರಕಾರ ಶೇಕಡ 6 ರಷ್ಟು ಒಳಮೀಸಲಾತಿ ನೀಡಿದ್ದಾರೆ, ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಹರಿಕಾರ, ನಮ್ಮ ಹೋರಾಟಗಳಿಗೆ ಮನ್ನಣೆ ನೀಡಿ ಸೂಕ್ತ ಕ್ರಮ ಕೈಗೊಂಡಿದ್ದಾರೆ ಇದರಿಂದ ಮುಂದಿನ ದಿನಗಳಲ್ಲಿ ನಮ್ಮ ಜನಾಂಗಕ್ಕೆ ಉದ್ಯೋಗದಲ್ಲಿ ಮೀಸಲಾತಿ ದೊರೆಯಲಿದೆ.