• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಸುರಕ್ಷತೆ, ಕಾಳಜಿಯೇ ಕೇಂದ್ರ ಸರ್ಕಾರದ ಧ್ಯೇಯ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 14 2025, 01:04 AM IST
ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರದ ಅವಧಿಯಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಹೊಸ ಅರ್ಥ ಬಂದಿದೆ. 60 ವರ್ಷದ ಯುಪಿಎ ಆಡಳಿತದಲ್ಲಿ ಕೇವಲ ಶೇ. 40 ರಷ್ಟು ಮಾತ್ರ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಮಾಡಲಾಗಿದೆ. ಆದರೆ, ಎನ್‌ಡಿಎ ಅವಧಿಯಲ್ಲಿ ಶೇ. 60 ರಷ್ಟು ಹೆದ್ದಾರಿಗಳನ್ನು ಪೂರ್ಣಗೊಳಿಸಲಾಗಿದೆ.

ಅಪರಾಧಿಗಳಿಗೆ ಕಾಂಗ್ರೆಸ್‌ ಸರ್ಕಾರ ಸ್ವರ್ಗ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 14 2025, 01:03 AM IST
ಚಾಮರಾಜಪೇಟೆಯಲ್ಲಿ ಆಕಳು ಕೆಚ್ಚಲು ಕತ್ತರಿಸಿದಂತಹ ಪ್ರಕರಣಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಅಲ್ಪಸಂಖ್ಯಾತರ ತುಷ್ಟಿಕರಣ ನಡೆಯುತ್ತದೆ.

ಕೃಷಿ ಸಚಿವರ ಮನವಿಗೆ ಸ್ಪಂದನೆ; ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

Jan 14 2025, 01:02 AM IST
ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ 2024- 25ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಡಿ.13ರಂದು ಪತ್ರ ಬರೆದು ಮನವಿ ಮಾಡಿದ್ದರು.

ಆಕಾಶವಾಣಿ ಉಳಿವಿಗೆ ಕೇಂದ್ರ ಸರ್ಕಾರ ಬದ್ಧ: ಸಚಿವ ಜೋಶಿ

Jan 14 2025, 01:00 AM IST
ಆಕಾಶವಾಣಿ ಸರ್ಕಾರಿ ಕಾರ್ಯಕ್ರಮವಾಗಿದ್ದು, ಜನರಿಗೆ ತಲುಪಿಸುವ ಜೊತೆಗೆ ಗ್ರಾಮೀಣ ಅಭಿವೃದ್ಧಿಯಲ್ಲಿ ವಿಶೇಷ ಪಾತ್ರ ನಿರ್ವಹಿಸುತ್ತಿದೆ. ಕಳೆದ 75 ವರ್ಷಗಳಿಂದ ತನ್ನ ಅಸ್ತಿತ್ವ ಉಳಿಸಿಕೊಂಡು ಬಂದಿದೆ. ಈ ಕೇಂದ್ರದ ಉಳುವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ.

ಬಿ.ಆರ್.ಅಂಬೇಡ್ಕರ್ ಆಶಯದಂತೆ ಕೇಂದ್ರ ಸರ್ಕಾರ ಕೆಲಸ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 13 2025, 12:47 AM IST
ಮಾಜಿ ಪ್ರಧಾನಿ ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ವಿಧಾನಸಭಾ ಮತ್ತು ಲೋಕಸಭೆಗೆ ಮಾತ್ರ ಇದ್ದ ಮೀಸಲಾತಿ ಸೌಲಭ್ಯವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ಮತಾಂತರ ಹಾವಳಿ ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 13 2025, 12:47 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಬಸ್ ನಿಲ್ದಾಣದ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 13 2025, 12:46 AM IST
ಹಳೇ ಬಸ್ ನಿಲ್ದಾಣವನ್ನು ಅಚ್ಚುಕಟ್ಟಾಗಿ, ನೂತನವಾಗಿ ನಿರ್ಮಿಸಲಾಗಿದೆ. ಅಧಿಕಾರಿಗಳು ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಮಾದಿಗರ ದತ್ತಾಂಶ ಸಂಗ್ರಹಿಸಿ ಆಯೋಗಕ್ಕೆ ಸಲ್ಲಿಸಿ: ಕೇಂದ್ರದ ಮಾಜಿ ಸಚಿವ ಆನೇಕಲ್ ನಾರಾಯಣಸ್ವಾಮಿ

Jan 12 2025, 01:17 AM IST
ಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆದರೂ ಪರಿಶಿಷ್ಟರಲ್ಲಿ ಕೆಲವು ಜಾತಿಗಳು ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಈ ಹಿಂದುಳಿಯುವಿಕೆಗೆ ಕಾರಣ ಹುಡುಕಲು ಈಗಾಗಲೇ ಹಲವು ಆಯೋಗ, ಸಮಿತಿಗಳು ರಚನೆಯಾಗಿ ವರದಿ ಸಲ್ಲಿಕೆಯಾಗಿವೆ.

ನಕ್ಸಲರ ಶರಣಾಗತಿ ತರಾತುರಿ ಆಗಿದ್ದೇಕೆ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 12 2025, 01:15 AM IST
ನಕ್ಸಲರ ಶರಣಾಗತಿಗೆ ನಾನು ವಿರೋಧ ಮಾಡುತ್ತಿಲ್ಲ. ನಕ್ಸಲರಿ​ಗೆ ಪ್ಯಾಕೇಜ್‌ ವ್ಯವಸ್ಥೆ ಎಲ್ಲ ಸರ್ಕಾರದಲ್ಲಿದೆ. ನಕ್ಸಲ ಚಳವಳಿಯನ್ನು ಬೇರು ಸಮೇತ ಕಿ​ತ್ತು ಹಾಕುವ ಚಿಂತನೆ ಕೇಂದ್ರ ಸರ್ಕಾರ ಮಾಡುತ್ತಿದೆ. ನ​ಕ್ಸಲ ಚ​ಟು​ವ​ಟಿ​ಕೆ​ಯಲ್ಲಿ ರಾಜ್ಯದ ಯುವಕರು ಸಿಲುಕಿದ್ದಾರೆ.

ಕೇಂದ್ರ ವಿತ್ತ ಸಚಿವೆ ಸೀತಾರಾಮನ್‌ ಭೇಟಿಯಾದ ಶೆಟ್ಟರ್‌

Jan 11 2025, 12:47 AM IST
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸಂಸದ ಜಗದೀಶ ಶೆಟ್ಟರ್‌ ಅ‍ವರು ನವದೆಹಲಿಯಲ್ಲಿ ಭೇಟಿಯಾಗಿ ಬೆಳಗಾವಿಯಲ್ಲಿ ನ್ಯಾಷನಲ್‌ ಇನಸ್ಟಿಟ್ಯೂಟ್ ಆಫ್‌ ಫುಡ್‌ ಟೆಕ್ನಾಲಜಿ ಎಂಟರಪ್ರೆನರಶಿಪ್‌ ಆ್ಯಂಡ್‌ ಮ್ಯಾನೆಜ್‌ಮೆಂಟ್‌ ಸ್ಥಾಪನೆಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 52
  • next >

More Trending News

Top Stories
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved