ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಭುಗಿಲೆದ್ದ ಆಕ್ರೋಶ
Dec 20 2024, 12:49 AM ISTಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ಮಾತನಾಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹೇಳಿಕೆ ಖಂಡಿಸಿ ಅಂಬೇಡ್ಕರ್ ಪ್ರತಿಮೆ ಮುಂದೆ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.