ಕೇಂದ್ರದಿಂದ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಮಾತೇಕಿಲ್ಲ?: ಸಚಿವ ದಿನೇಶ್ ಗುಂಡೂರಾವ್
Nov 22 2024, 01:20 AM ISTಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಕಟ್ಟುವವರು, ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದರೆ ಅದನ್ನು ರದ್ದು ಮಾಡಬಾರದಾ? ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಬಗ್ಗೆ ಮಾತನಾಡುವ ಬಿಜೆಪಿಯವರು ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದರು.