ಅಡಕೆ ಆಮದು ತಡೆಗೆ ಮುಖ್ಯಮಂತ್ರಿಗಳಿಂದ ಕೇಂದ್ರ ಸಚಿವರಿಗೆ ಪತ್ರ : ಶಾಸಕ ಅಶೋಕ್ ರೈ
Nov 17 2024, 01:21 AM ISTಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಕೆ ಪ್ರಮುಖ ಬೆಳೆಯಾಗಿದೆ. ಅಡಕೆ ಬೆಳೆಗಾರರ ಹಿತಾಸಕ್ತಿ ಕಾಪಾಡುವಲ್ಲಿ ಪಕ್ಷ ಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ. ಜಿಲ್ಲೆಯ ಸಂಸದರು, ನಾವು ಶಾಸಕರು ಎಲ್ಲ ಸೇರಿ ಸರಕಾರಗಳ ಮೇಲೆ ಒತ್ತಡ ತರಬೇಕಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.