ನಾರಾಯಣ ಗುರು ಆದರ್ಶ ಮೈಗೊಡಿಸಿಕೊಳ್ಳಿ: ಕೇಂದ್ರ ಸಚಿವ ವಿ. ಸೋಮಣ್ಣ
Oct 27 2024, 02:01 AM ISTಸಮಾಜದ ಅಸಮಾನತೆ ದೂರಾಗಬೇಕು, ಮನುಷ್ಯರೆಲ್ಲರೂ ಒಂದೇ ಎಂಬ ಭಾವನೆ ಮೂಡಬೇಕು ಎಂಬ ಸಂದೇಶ ಸಾರಿದ ಮಹರ್ಷಿ ನಾರಾಯಣ ಗುರುಗಳು ಧ್ವನಿ ಇಲ್ಲದ ಸಮಾಜದ ಧ್ವನಿಯಾಗಿದ್ದರು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.