ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಪೌರ ಸನ್ಮಾನ
Oct 20 2024, 02:02 AM ISTಚುನಾವಣೆಯಲ್ಲಿ ಮಾತ್ರ ರಾಜಕರಣ ಮಾಡಿ ನಗರದ ಅಭಿವೃದ್ಧಿಯಲ್ಲಿ ಎಲ್ಲರೂ ಒಗ್ಗಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸದಸ್ಯರ ಒಮ್ಮತದಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಸದಯಪಯೋಗಪಡಿಸಿಕೊಳ್ಳಬೇಕು.