ಹೋಬಳಿ ಕೇಂದ್ರಕ್ಕೊಂದು ಸರ್ಕಾರಿ ಶಾಲೆ: ಸಚಿವ ಚಲುವರಾಯಸ್ವಾಮಿ
Sep 28 2024, 01:15 AM ISTಶಿಕ್ಷಣ ಇಲಾಖೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ನಮ್ಮ ಸರ್ಕಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಸುಧಾರಿಸುವ ದೃಷ್ಟಿಯಿಂದ ರಾಜ್ಯದ ಪ್ರತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ಒಂದೇ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಜೊತೆಗೆ, ಶಿಕ್ಷಕರ ಕೊರತೆ ನಿವಾರಿಸಲು 15 ಸಾವಿರ ಶಿಕ್ಷಕರ ನೇಮಕಾತಿ ಜೊತೆಗೆ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಮಂಜೂರಾತಿ ನೀಡಿದೆ.