• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಸಿಎಂ ಆದ್ರೆ ಒಂದು ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 20 2024, 02:04 AM IST

ನಾನು ಯಾರಿಗೂ ಠಕ್ಕರ್ ಕೊಡಲು ಇಲ್ಲಿಗೆ ಬಂದಿಲ್ಲ. ಇನ್ನೊಬ್ಬರನ್ನು ಮೆಚ್ಚಿಸುವುದಕ್ಕಾಗಿ ಉದ್ಯೋಗ ಮೇಳ ಮಾಡುತ್ತಿಲ್ಲ. ಜನರು ನನ್ನನ್ನು ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಇನ್ನೊಬ್ಬರು ಕೊಡುವ ಸರ್ಟಿಫಿಕೇಟ್‌ಗೆ ಕೆಲಸ ಮಾಡುವವನು ನಾನಲ್ಲ.  

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಪೌರ ಸನ್ಮಾನ

Oct 20 2024, 02:02 AM IST
ಚುನಾವಣೆಯಲ್ಲಿ ಮಾತ್ರ ರಾಜಕರಣ ಮಾಡಿ ನಗರದ ಅಭಿವೃದ್ಧಿಯಲ್ಲಿ ಎಲ್ಲರೂ ಒಗ್ಗಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸದಸ್ಯರ ಒಮ್ಮತದಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಸದಯಪಯೋಗಪಡಿಸಿಕೊಳ್ಳಬೇಕು.

ಕೇಂದ್ರ ಸಚಿವ ಎಚ್ಡಿಕೆ ನೇತೃತ್ವದಲ್ಲಿ ನಾಳೆಯಿಂದ ಎರಡು ದಿನ ಬೃಹತ್‌ ಉದ್ಯೋಗ ಮೇಳ

Oct 17 2024, 12:48 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷಾಂತರ ಮಂದಿ ಯುವ ಮತದಾರರು ಮತ ನೀಡಿದ್ದಾರೆ. ಮಂಡ್ಯ ಜಿಲ್ಲೆ ಜೊತೆಗೆ ಹೊರ ಜಿಲ್ಲೆಯ ನಿರುದ್ಯೋಗಿಗಳಿಗೂ ಉದ್ಯೋಗ ಕಲ್ಪಿಸಲು ಎರಡು ದಿನಗಳ ಕಾಲ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ವಾಹನ ಸಿಎನ್‌ಜಿ ಸಮಸ್ಯೆ ಪರಿಹರಿಸಲು ಕೇಂದ್ರ ಸಚಿವರಿಗೆ ಕೋಟ ಮನವಿ

Oct 17 2024, 12:06 AM IST
ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ರಿಕ್ಷಾ ಮತ್ತು ಕಾರುಗಳಿಗೆ ಬಳಸುವ ಸಿಎನ್‌ಜಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ಅಧಿಕಾರಕ್ಕೆ ಸಮಸ್ಯೆಯಾದ್ರೆ ಸಿದ್ದರಾಮಯ್ಯ ಅಹಿಂದ ಜಪ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 14 2024, 01:28 AM IST
2ನೇ ದೊಡ್ಡ ಸಿಮ್ ಎಂದೇ ಹೆಸರಾಗಿದ್ದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಯತ್ನಿಸಿದರು.

ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಾದವ್‌ ವೀಕ್ಷಕರು

Oct 14 2024, 01:25 AM IST
ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ವೀಕ್ಷಕರು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.

ಪ್ರಧಾನಿಯಿಂದ ಜಿಲ್ಲೆಗೆ ಯೋಜನೆ ಶೀಘ್ರ ಘೋಷಣೆ: ಕೇಂದ್ರ ಸಚಿವ ವಿ.ಸೋಮಣ್ಣ

Oct 14 2024, 01:18 AM IST
ಇನ್ನು 6-7 ತಿಂಗಳಲ್ಲಿ ಪ್ರಧಾನಿ ಮೋದಿ ತುಮಕೂರು ಜಿಲ್ಲೆಗೆ ದೊಡ್ಡ ಯೋಜನೆಯನ್ನು ಘೋಷಣೆ ಮಾಡಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರಿನಲ್ಲಿ ಆಯೋಜಿಸಿದ್ದ ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆಯ ದಶಮಾನೋತ್ಸವದಲ್ಲಿ ಮಾತನಾಡಿದರು.

ಸಂಪ್ರದಾಯಬದ್ಧ ಆಚರಣೆ: ಕೇಂದ್ರ ಸಚಿವರ ಸಂತಸ

Oct 11 2024, 11:56 PM IST
ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವವನ್ನು ಸಂಪ್ರದಾಯಬದ್ಧವಾಗಿ ಮೈಸೂರು ದಸರಾ ಮಾದರಿಯಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.

ಚನ್ನಪಟ್ಟಣ ಬಿಜೆಪಿಗೆ ಬಿಡಲು ಒಪ್ಪಂದ ಆಗಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 11 2024, 05:12 AM IST

ಯೋಗೇಶ್ವರ್ ಯಾರ ಜತೆ ಈ ಮಾತನ್ನು ಹೇಳಿದ್ದಾರೋ ಗೊತ್ತಿಲ್ಲ. ಯೋಗೇಶ್ವ‌ರ್ ಒಮ್ಮೆ ನನ್ನನ್ನು ಭೇಟಿ ಮಾಡಿದ್ದರು. ನಾನು ಅವರಿಗೆ ಕ್ಷೇತ್ರಕ್ಕೆ ಹೋಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ಹೇಳಿದ್ದೆ :  ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಕಳಸ-ಬಂಡೂರಿ ಯೋಜನೆ: ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ - ದೆಹಲಿಯಲ್ಲಿ ನಿನ್ನೆ ನಡೆದ ವನ್ಯಜೀವಿ ಮಂಡಳಿ ಸಭೆ

Oct 10 2024, 07:40 AM IST

ಕಳಸ ಬಂಡೂರಿ ಯೋಜನೆ ವಿಚಾರ ಸಂಬಂಧ ದೆಹಲಿಯಲ್ಲಿ ಬುಧವಾರ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಸಿಂಗ್ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಸಭೆ ನಡೆದಿದೆ.

  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 52
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved