• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಆರತಿಗೆ 100 ಕೋಟಿ ಖರ್ಚು ನಿರರ್ಥಕ: ಕೇಂದ್ರ ಸಚಿವ ಎಚ್‌ಡಿಕೆ

Jun 08 2025, 01:39 AM IST
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು.

ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್

Jun 05 2025, 12:58 AM IST
ಮೈಸೂರು ಜಿಲ್ಲೆಯಲ್ಲೂ ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು 44 ವಿದ್ಯುತ್‌ ಪ್ರಸರಣ ಉಪ ಕೇಂದ್ರಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಪ್ರಸ್ತುತ ವಿದ್ಯುತ್ ಸಮಸ್ಯೆ ಇಲ್ಲದಿದ್ದರೂ ಮೂಲ ಸೌಕರ್ಯ ಕೊರತೆಯಿಂದಾಗಿ ಪೂರೈಕೆ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ವಿದ್ಯುತ್ ಪ್ರಸರಣ ಉಪ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ.

ಇಎಸ್‌ಐ ವೇತನ ಮಿತಿ 30 ಸಾವಿರ ರು.ಗೇರಿಸಲು ಕೇಂದ್ರ ಸಚಿವರಿಗೆ ಸಂಸದ ಮನವಿ

May 29 2025, 12:14 AM IST
ಕಾರ್ಮಿಕರು ಇ.ಎಸ್‌.ಐ. ಆರೋಗ್ಯ ವಿಮಾ ಸೌಲಭ್ಯ ಪಡೆಯಲು ಪ್ರಸ್ತುತ ಇರುವ 21 ಸಾವಿರ ರು. ವೇತನ ಮಿತಿಯನ್ನು 30 ಸಾವಿರ ರು.ಗಳಿಗೆ ಏರಿಸುವಂತೆ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಕಾರ್ಮಿಕ ಸಚಿವ ಡಾ. ಮನ್ಸುಕ್ ಮಾಂಡವೀಯ ಅವರಿಗೆ ಮನವಿ ಸಲ್ಲಿಸಿದ್ದಾರೆ

ರೈಲ್ವೆ ನಿಲ್ದಾಣದಲ್ಲಿ ಇನ್ನಷ್ಟು ಸೌಲಭ್ಯಕ್ಕೆ ಆಗ್ರಹ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ಮನವಿ

May 22 2025, 11:47 PM IST
ಗದಗ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಇನ್ನುಷ್ಟು ಸೌಲಭ್ಯಗಳು ಹಾಗೂ ಬೇಡಿಕೆಗಳ ಒದಗಿಸುವಂತೆ ಬೆಟಗೇರಿ ರೇಲ್ವೆ ಹೋರಾಟ ಸಮಿತಿಯಿಂದ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಅವರ ನೇತೃತ್ವದಲ್ಲಿ ಗುರುವಾರ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರಿಗೆ ಮನವಿ ಸಲ್ಲಿಸಲಾಯಿತು.

ಕೊಪ್ಪ ಗ್ರಾಮ ತಾಲೂಕು ಕೇಂದ್ರವನ್ನಾಗಿ ಅಭಿವೃದ್ಧಿ: ಕೃಷಿ ಸಚಿವ ಚಲುವರಾಯಸ್ವಾಮಿ

May 22 2025, 01:14 AM IST
ಕೊಪ್ಪ ಗ್ರಾಮ ಜನಸಂಖ್ಯೆ ಮತ್ತು ಅಭಿವೃದ್ಧಿಯಲ್ಲಿ ವೇಗವಾಗಿ ಸಾಗುತ್ತಿದೆ. ಇಲ್ಲಿಯ ಜನರು ಸರ್ಕಾರಿ ಕಚೇರಿ ಮತ್ತು ನ್ಯಾಯಾಲಯಗಳಿಗೆ ಮದ್ದೂರಿಗೆ ಹೋಗಬೇಕಾಗಿದೆ. ಹೀಗಾಗಿ ಗ್ರಾಮವನ್ನು ತಾಲೂಕು ಕೇಂದ್ರವಾಗಿ ಅಭಿವೃದ್ಧಿಪಡಿಸಿದರೆ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸಚಿವರಿಗೆ ರೂಪಾಲಿ ನಾಯ್ಕ ಮನವಿ

May 22 2025, 12:52 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ನೈಸರ್ಗಿಕ, ಪೌರಾಣಿಕ, ಐತಿಹಾಸಿಕ ಮತ್ತಿತರ ಪ್ರವಾಸಿ ತಾಣಗಳಿವೆ. ವಿಶಾಲವಾದ ಕಡಲತೀರ ಇದೆ.

ಜಗತ್ತಿಗೇ ನಮ್ಮ ಶಕ್ತಿ ಪ್ರದರ್ಶಿಸಿದ ರಕ್ಷಣಾ ಪಡೆಗಳು: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

May 22 2025, 12:48 AM IST
ನೈತಿಕವಾಗಿ ಕೆಳಕ್ಕೆ ಇಳಿಸಲು ಯೋಜಿತ ಉದ್ದೇಶದಿಂದ ಅಹಿತಕರ ಘಟನೆಗಳನ್ನು ನಡೆಸುತ್ತಾರೆ.

ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯತಿಗಳ ಅಭಿವೃದ್ಧಿ: ಗೃಹ ಸಚಿವ ಪರಮೇಶ್ವರ್

May 18 2025, 01:54 AM IST
ನರೇಗಾ ಯೋಜನೆಯಡಿ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಂಡ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ತೀರ್ಥಪುರ, ಗುಬ್ಬಿ ತಾಲೂಕು ಶಿವಪುರ, ಕೊರಟಗೆರೆ ತಾಲೂಕು ತುಂಬಾಡಿ, ಕುಣಿಗಲ್ ತಾಲೂಕು ನಿಡಸಾಲೆ, ಮಧುಗಿರಿ ತಾಲೂಕು ರಂಟವಳಲು, ಪಾವಗಡ ತಾಲೂಕು ಕೋಟಗುಡ್ಡ, ಶಿರಾ ತಾಲೂಕು ತಡಕಲೂರು, ತಿಪಟೂರು ತಾಲೂಕು ಸಾರ್ಥವಳ್ಳಿ, ತುಮಕೂರು ತಾಲೂಕು ಸಿರಿವರ ಹಾಗೂ ತುರುವೇಕೆರೆ ತಾಲೂಕು ಗೋಣಿತುಮಕೂರು ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರೇಷ್ಮೆ ಕೃಷಿ ಕೇಂದ್ರಕ್ಕೆ ಸಚಿವ ವೆಂಕಟೇಶ್‌ ಭೇಟಿ

May 15 2025, 01:40 AM IST
ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರನ್ನು (ನೇಕಾರರು) ಪ್ರೋತ್ಸಾಹಿಸಿ, ರೇಷ್ಮೆ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ

May 13 2025, 12:20 PM IST

ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 52
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved