ಆಸ್ತಿ ವಿಚಾರವಾಗಿ ಹಾದಿಬೀದಿಯಲ್ಲಿ ಮಾತನಾಡುವುದಲ್ಲ, ಸದನದಲ್ಲಿ ದಾಖಲೆ ಸಮೇತ ಚರ್ಚೆಗೆ ಬನ್ನಿ, ಸಾರ್ವಜನಿಕ ಚರ್ಚೆಯೇ ಬೇಕಿದ್ದರೆ ಯಾವುದಾದರೂ ಸುದ್ದಿವಾಹಿನಿಯಲ್ಲಿ ಕೂತು ಚರ್ಚೆಗೆ ನಾನು ಸಿದ್ಧ
ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ ಹೊರವಲಯದ ರೈತರ ಗದ್ದೆಯಲ್ಲಿ ಆ.11ರಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ನಾಟಿ ಮಾಡಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಮುಡಾ ಹಗರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೆ ಆ.3ರಿಂದ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಯಿಂದ ಮಿತ್ರಪಕ್ಷವಾದ ಜೆಡಿಎಸ್ ದೂರವುಳಿಯುವುದಷ್ಟೇ ಅಲ್ಲ, ನೈತಿಕ ಬೆಂಬಲವನ್ನೂ ನೀಡುವುದಿಲ್ಲ - ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು