ಪಾಂಡವಪುರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ
Jul 15 2024, 01:59 AM ISTಪಾಂಡವಪುರ ಪಟ್ಟಣದ ಡಾ.ರಾಜ್ಕುಮಾರ್ ವೃತ್ತದಲ್ಲಿ ಬೃಹತ್ ಸೇಬಿನ ಹಾರಹಾಕಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆಯಲ್ಲಿ ಅವರನ್ನು ಜಾನಪದ ಕಲಾ ತಂಡಗಳು, ಪೂಜಾ ಕುಣಿತದೊಂದಿಗೆ ವೇದಿಕೆಗೆ ಕರೆತರಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಅಭಿಮಾನಿಗಳು ಘೋಷಣೆ ಮೊಳಗಿಸಿದರು.