ನನಗೆ ಅಧಿಕಾರ ಸಿಕ್ಕರೆ ರೈತರ ಸಮಸ್ಯೆಗಳಿಗೆ ಪರಿಹಾರ: ಕೇಂದ್ರ ಸಚಿವ ಎಚ್‌ಡಿಕೆ
Aug 13 2024, 12:49 AM ISTಮುಖ್ಯಮಂತ್ರಿಯಾಗಿ ಕೆಲಸ ಮಾಡುವುದಕ್ಕೂ ಕೇಂದ್ರ ಸಚಿವನಾಗಿ ಕೆಲಸ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ. ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಿಕ್ಕ ಅವಕಾಶ ತುಂಬಾ ಕಡಿಮೆ. ಆದರೂ ಆ ಅವಧಿಯಲ್ಲಿ ರೈತಪರ, ಜನಪರವಾದ ಆಡಳಿತ ನಡೆಸಿದ್ದೇನೆ.