• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ, ಜನಪ್ರತಿನಿಧಿಗಳ ನಡವಳಿಕೆ ಕಾರಣ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Jul 26 2024, 01:44 AM IST
ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುವಲ್ಲಿ ಇಲ್ಲಿನ ಜನಪ್ರತಿನಿಧಿಗಳ ನಡವಳಿಕೆ ಕಾರಣ. ಜನಪ್ರತಿನಿಧಿಗಳು ತಟ್ಟೆ, ಲೋಟ ಹಿಡಿದು ಪ್ರದರ್ಶನ ಮಾಡುವ ಶೂರರೇ ಹೊರತು ಕೇಂದ್ರದೊಂದಿಗೆ ಸಜ್ಜನಿಕೆಯಿಂದ ನಡೆದುಕೊಳ್ಳುವ ಕರ್ತವ್ಯ ಮಾಡದೆ ಇರುವುದು ಬಜೆಟ್‌ನಲ್ಲಿ ಅನ್ಯಾಯವಾಗಲು ಪ್ರಮುಖ ಕಾರಣವಾಗಿದೆ.

ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾದ ಸಂಸದ ಕೋಟ

Jul 26 2024, 01:34 AM IST
ರೈಲ್ವೆಗೆ ಸಂಬಂಧಿಸಿ ಉಡುಪಿ ಜಿಲ್ಲೆಯ ನಾಲ್ಕು ಪ್ರಮುಖ ಬೇಡಿಕೆಗಳ ಬಗ್ಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಯಿತು. ಸಂಸದರ ಬೇಡಿಕೆಗಳಿಗೆ ಸಚಿವರು ಒಪ್ಪಿಗೆ ನೀಡಿದರು.

ಬಜೆಟ್ 2024 - ಕೇಂದ್ರ ಸಚಿವರು, ಸಂಪುಟ ಕಾರ್ಯದರ್ಶಿಗಳ ಸಂಬಳಕ್ಕೆ 1,248 ಕೋಟಿ ರು.

Jul 24 2024, 12:16 AM IST
2024-25 ನೇ ಸಾಲಿನಲ್ಲಿ ಸಂಪುಟದ ಸಚಿವರು, ಸಂಪುಟ ಕಾರ್ಯದರ್ಶಿಗಳು, ಪ್ರಧಾನ ಮಂತ್ರಿ ಕಾರ್ಯಾಯಾಲಯ ಸಿಬ್ಬಂದಿಗಳು , ಅತಿಥಿಗಳ ಆತಿಥ್ಯಕ್ಕಾಗಿ1,248.91 ಕೋಟಿ ರು ಮೀಸಲಿರಿಸಲಾಗಿದೆ

ರಾಜ್ಯದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ: ಕೇಂದ್ರ ಸಚಿವ ಹೆಚ್ . ಡಿ ಕುಮಾರಸ್ವಾಮಿ

Jul 22 2024, 01:25 AM IST

ರಾಜ್ಯ ಸರ್ಕಾರದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಆರೋಪಿಸಿದರು.

ಶಿರೂರಿನ ಪ್ರಕರಣದಲ್ಲಿ ರಾಜ್ಯ ಸರಕಾರ ವಿಫಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jul 21 2024, 01:27 AM IST
ಶಿರೂರಿನ ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು

ಶಿಕ್ಷಕರು ಮಕ್ಕಳಲ್ಲಿ ದೇಶಪ್ರೇಮ ಮೂಡಿಸಲು ಮುಂದಾಗಿ: ಕೇಂದ್ರ ಸಚಿವ ಸೋಮಣ್ಣ

Jul 21 2024, 01:22 AM IST
ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ 74ನೇ ಜನ್ಮದಿನದ ಅಂಗವಾಗಿ ಶನಿವಾರ ತುಮಕೂರಿನ ವಿವಿಧೆಡೆ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಸಚಿವ ಸೋಮಣ್ಣ ಹುಟ್ಟುಹಬ್ಬ ಆಚರಣೆ

Jul 21 2024, 01:17 AM IST
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಜನ್ಮ ದಿನ ಆಚರಣೆ

ವಸಂತನಗರದ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಸೆಂಟರ್‌ ಶುರು: ಆರೋಗ್ಯ ಸಚಿವ ದಿನೇಶ್‌

Jul 20 2024, 01:46 AM IST
ವಸಂತನಗರದ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತ್ವರಿತವಾಗಿ ಉಚಿತ ಡಯಾಲಿಸಿಸ್ ಸೆಂಟರ್‌ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜುಲೈ 21 ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅಭಿನಂದನಾ ಸಮಾರಂಭ

Jul 20 2024, 12:49 AM IST
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆ ಪ್ರವೇಶಿಸಿದ ನಂತರ ಇದೇ ಪ್ರಥಮ ಬಾರಿಗೆ ಪಟ್ಟಣಕ್ಕೆ ಆಗಮಿಸುತ್ತಿರುವ ಎಚ್ಡಿಕೆ ಅವರ ಸ್ವಾಗತಕ್ಕೆ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಕಲ ಸಿದ್ಧತೆ ನಡೆಸಿದ್ದಾರೆ.

ಏಮ್ಸ್‌ ಹೋರಾಟ ನಿಯೋಗದಿಂದ ಕೇಂದ್ರ ಸಚಿವ ಎಚ್‌ಡಿಕೆಗೆ ಮನವಿ

Jul 20 2024, 12:48 AM IST
ರಾಯಚೂರು ಜಿಲ್ಲಾ ಏಮ್ಸ್‌ ಹೋರಾಟ ಸಮಿತಿ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರ ಸ್ವಾಮಿರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 52
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved