ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ
Jun 15 2024, 01:00 AM ISTಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಜನರಲ್ ವಾರ್ಡ್ಗೆ ಭೇಟಿ ನೀಡಿ ರೋಗಿಗಳಿಗೆ ಶೀಘ್ರ ಗುಣ ಹೊಂದುತ್ತೀರಿ. ಯಾವುದೇ ಆತಂಕ ಬೇಡವೆಂದು ಧೈರ್ಯ ತುಂಬಿ, ಯಾವುದೇ ಕೊರತೆಯಾಗದಂತೆ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.