ಹಾಸನ - ಬೇಲೂರು - ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರ ಪೂರ್ಣ: ಕೇಂದ್ರ ಸಚಿವ ವಿ ಸೋಮಣ್ಣ
Apr 27 2025, 01:30 AM ISTಹಾಸನ, ಬೇಲೂರು, ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದರು.ಹಳೇಬೀಡಿನ ಖಾಸಗಿ ಸಮಾರಂಭಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.