ಕೇಂದ್ರ ಸರ್ಕಾರದಿಂದ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ -ಸಚಿವ ಜೋಶಿ
Apr 06 2024, 12:47 AM ISTಕಳೆದ 10 ವರ್ಷಗಳಿಂದ ಪ್ರಧಾನಮಂತ್ರಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ನಮ್ಮ ರಾಷ್ಟ್ರದ ಇತಿಹಾಸ ಸಂಸ್ಕೃತಿ ಎತ್ತಿ ಹಿಡಿದಿದ್ದಲ್ಲದೆ, ಭಾರತೀಯರ ಕನಸಾಗಿದ್ದ ರಾಮ ಮಂದಿರವನ್ನು ನನಸು ಮಾಡಿತು. ಇದರ ಜೊತೆಗೆ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಯನ್ನು ಸಾಧಿಸಿ ಇಡೀ ಜಗತ್ತು ನಿಬ್ಬೆರಗಾಗುವಂತೆ ಮಾಡಿದೆ.