• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಸ್ವಾಗತಕ್ಕೆ ಸಕಲ ಸಿದ್ಧತೆ: ಡಿ.ಸಿ.ತಮ್ಮಣ್ಣ

Jun 15 2024, 01:11 AM IST
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ನಂತರ ಪ್ರಥಮ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ನಡೆಸಿರುವುದು.

ಕೇಂದ್ರ ಸಚಿವ ಜೋಶಿಗೆ ಅದ್ಧೂರಿ ಸ್ವಾಗತ

Jun 15 2024, 01:08 AM IST
ವಿಮಾನ ನಿಲ್ದಾಣದ ಮುಖ್ಯದ್ವಾರದ ಬಳಿ ಸೇರಿದ್ದ ನೂರಾರು ಜನ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸೇಬು ಹಣ್ಣಿನ ಬೃಹತ್‌ ಹಾರ ಹಾಕಿ ಅಭಿಮಾನ ಮೆರೆದರು.

ಕೇಂದ್ರ ಸಚಿವ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

Jun 15 2024, 01:02 AM IST
ದೇವನಹಳ್ಳಿ: ಕೇಂದ್ರ ಸಚಿವ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ರಾಜ್ಯಕ್ಕೆ ಆಗಮಿಸಿದ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಅಲ್ಲದೆ ಕೋಲಾರ ಜಿಲ್ಲೆಗಳಿಂದ ಸಹಸ್ರಾರು ಅಭಿಮಾನಿಗಳು, ಕಾರ್ಯಕರ್ತರು, ಮುಖಂಡರು ಆಗಮಿಸಿ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಿ ಅಭಿನಂದಿಸಿದರು.

ಸಿದ್ಧಗಂಗೆ ಮಠಕ್ಕೆ ನೂತನ ಕೇಂದ್ರ ಸಚಿವ ಸೋಮಣ್ಣ ಭೇಟಿ

Jun 15 2024, 01:02 AM IST
ಜಿಲ್ಲೆಯ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ಆಗಿರುವ ಕಹಿ ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದ್ದೇನೆ. ಈ ಘಟನೆ ಯಾವ ರೀತಿ ಆಗಿದೆ ಎಂಬ ವಿಮರ್ಶೆ ಮಾಡುತ್ತಿದ್ದು, ಅಧಿಕಾರಿಗಳಿಂದ ಅಗತ್ಯ ವರದಿ ಕೇಳಿದ್ದೇವೆ.

ಕೇಂದ್ರ ಸಚಿವ ಎಚ್ಡಿಕೆಗೆ ನಾಗರೀಕ ಸನ್ಮಾನ ಮುಂದೂಡಿಕೆ

Jun 15 2024, 01:02 AM IST
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕಾನೂನು ಸಂಕಷ್ಟದ ಹಿನ್ನೆಲೆ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರಿಗೆ ಜೂ.16 ರಂದು ನಗರದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ, ಮತದಾರರಿಗೆ ಕೃತಜ್ಞತಾ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಜೆಡಿಎಸ್ ನಾಯಕರು ತಿಳಿಸಿದರು.

ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ

Jun 15 2024, 01:00 AM IST
ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಜನರಲ್ ವಾರ್ಡ್ಗೆ ಭೇಟಿ ನೀಡಿ ರೋಗಿಗಳಿಗೆ ಶೀಘ್ರ ಗುಣ ಹೊಂದುತ್ತೀರಿ. ಯಾವುದೇ ಆತಂಕ ಬೇಡವೆಂದು ಧೈರ್ಯ ತುಂಬಿ, ಯಾವುದೇ ಕೊರತೆಯಾಗದಂತೆ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭದ್ರಾವತಿಗೆ ಕೇಂದ್ರ ಉಕ್ಕು ಸಚಿವರನ್ನು ಆಹ್ವಾನಿಸಲು ಮನವಿ

Jun 12 2024, 12:32 AM IST
ನೂತನ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭದ್ರಾವತಿಯಲ್ಲಿ ಅಭಿನಂದಿಸುವ ಕಾರ್ಯಕ್ರಮಕ್ಕೆ ಆಹ್ವಾನಿಸಲು ಮನವಿ ಮಾಡಿ ಸಹಕರಿಸುವಂತೆ ವಿಐಎಸ್‌ಎಲ್‌ ಕಾರ್ಮಿಕ ಸಂಘಗಳ ಮುಖಂಡರು ಸಂಸದ ರಾಘವೇಂದ್ರ ಅವರಿಗೆ ಶಿಕಾರಿಪುರ ನಿವಾಸದಲ್ಲಿ ಮನವಿ ಸಲ್ಲಿಸಿದರು.

ಕೇಂದ್ರ ಸಚಿವರಿಂದ ಅಧಿಕಾರ ಸ್ವೀಕಾರ

Jun 12 2024, 12:31 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಪ್ರಮಾಣ ಸ್ವೀಕರಿಸಿದ 71 ಸಚಿವರಿಗೆ ಸೋಮವಾರ ಸಂಜೆ ಖಾತೆಗಳ ಹಂಚಿಕೆಯಾಗಿದ್ದು, ಮಂಗಳವಾರ ಬೆಳಗ್ಗೆ ಬಹುತೇಕ ಮಂದಿ ತಮ್ಮ ಇಲಾಖಾ ಕಚೇರಿಗಳಿಗೆ ತೆರಳಿ ಅಧಿಕಾರ ಸ್ವೀಕರಿಸಿದರು.

ಕೇಂದ್ರ ಸಂಪುಟದಲ್ಲಿ ಲಿಂಗಾಯತರು, ಅಹಿಂದಗೆ ಅನ್ಯಾಯ: ಮಾಜಿ ಸಚಿವ ಎಚ್.ಆಂಜನೇಯ

Jun 11 2024, 01:34 AM IST
ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ವೀರಶೈವ ಲಿಂಗಾಯತ ಸಮುದಾಯ ಜನಜಾಗೃತಿಗೆ ಮುಂದಾಗಬೇಕು. ಈ ಹೋರಾಟಕ್ಕೆ ಅಹಿಂದ ವರ್ಗ ಬೆಂಬಲವಾಗಿ ನಿಲ್ಲಬೇಕು ಎಂದು ಆಂಜನೇಯ ಆಗ್ರಹಿಸಿದ್ದಾರೆ

ಕೇಂದ್ರ ಸಚಿವರಾಗಿ ಎಚ್‌ಡಿಕೆ, ಜೆಡಿಎಸ್‌ನಿಂದ ಸಂಭ್ರಮಾಚರಣೆ

Jun 11 2024, 01:33 AM IST
ನರೇಂದ್ರ ಮೋದಿಜಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷ ಎಚ್. ಡಿ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ನಗರದ ಮೈಲಾರ ಮಹದೇವ ವೃತ್ತದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಘಟಕದಿಂದ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 53
  • next >

More Trending News

Top Stories
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved