• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಸ್ಥಾನ: ಎಚ್‌.ಡಿ.ಕುಮಾರಸ್ವಾಮಿ ತವರಲ್ಲಿ ಸಂಭ್ರಮ ವಾತಾವರಣ

Jun 11 2024, 01:33 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹೊಳೆನರಸೀಪುರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಸತತವಾಗಿ ಎರಡು ಗಂಟೆಗೂ ಹೆಚ್ಚು ಕಾಲ ಪಟಾಕಿ ಸಿಡಿಸಿ, ಜೈಕಾರ ಕೂಗುತ್ತ, ಕುಣಿದು ಸಂಭ್ರಮಿಸಿದರು.

ಕೇಂದ್ರ ಸಚಿವ ವಿ.ಸೋಮಣ್ಣ ಫ್ಲೇಕ್ಸ್ ಹರಿದ ಕಿಡಿಗೇಡಿಗಳು

Jun 11 2024, 01:32 AM IST
ತುಮಕೂರು ಲೋಕಸಭೆ ಸಂಸದ ವಿ.ಸೋಮಣ್ಣ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಹಾಗೂ ಜಾತ್ರಾ ಮಹೋತ್ಸವ ನಿಮಿತ್ತ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಫ್ಲೇಕ್ಸ್ ಹಾಕಿದ್ದನ್ನು ಕಿಡಿಕೇಡಿಗಳು ಹರಿದು ಹಾಕಿದ ಘಟನೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ; ಜೆಡಿಎಸ್ ಸಂಭ್ರಮ

Jun 11 2024, 01:32 AM IST
ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಕರ್ನಾಟಕದ ಪ್ರಗತಿಗೆ ಶ್ರಮಿಸಲಿದ್ದಾರೆ.

ನಡ್ಡಾಗೆ ಕೇಂದ್ರ ಸಚಿವ ಹುದ್ದೆ: ಬಿಜೆಪಿ ನೂತನ ಅಧ್ಯಕ್ಷ ಹುದ್ದೆ ಯಾರಿಗೆ?

Jun 10 2024, 12:52 AM IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್‌ ನಡ್ಡಾ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಂಡ್ಯದಿಂದ ಕೇಂದ್ರ ಸಚಿವರಾದ 4ನೇ ವ್ಯಕ್ತಿ ಎಚ್‌ಡಿಕೆ

Jun 10 2024, 12:45 AM IST
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇದೇ ಮೊದಲ ಬಾರಿಗೆ ಕೇಂದ್ರ ಸಂಪುಟ ದರ್ಜೆಯ ಸ್ಥಾನಮಾನ ದೊರಕಿದೆ. ಜಿಲ್ಲೆಯಿಂದ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವವರ ಪೈಕಿ ಎಚ್.ಡಿ.ಕುಮಾರಸ್ವಾಮಿ ನಾಲ್ಕನೆಯವರಾಗಿದ್ದಾರೆ.

ಮೊದಲ ಬಾರಿಗೆ ತುಮಕೂರಿಗೆ ಕೇಂದ್ರ ಸಚಿವ ಸ್ಥಾನ

Jun 10 2024, 12:30 AM IST
ಕಲ್ಪತರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಂತಾಗಿದೆ. ಪಾರ್ಲಿಮೆಂಟ್‌ನಲ್ಲಿ ತುಮಕೂರಿನ ಸಂಸದ ವಿ. ಸೋಮಣ್ಣ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಂತದ್ದೊಂದು ಹುದ್ದೆ ತುಮಕೂರು ಪಾಲಾಗಿದ್ದು ಸಹಜವಾಗಿ ಜನರಲ್ಲಿ ಸಂತೋಷವನ್ನುಂಟು ಮಾಡಿದೆ.

ಕಾರಜೋಳ ಕೇಂದ್ರ ಸಚಿವರಾಗಲೆಂಬುದೇ ಮತದಾರರ ಅಭಿಲಾಷೆ: ಸೂರನಹಳ್ಳಿ ಶ್ರೀನಿವಾಸ್

Jun 05 2024, 12:31 AM IST
ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವಿನ ವಿಜಯೋತ್ಸವ ಹಿನ್ನೆಲೆಯಲ್ಲಿ ಸಿಹಿಹಂಚಿ, ಪಟಾಕಿಸಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು.

ಕಾಂಗ್ರೆಸ್ ಅಭ್ಯರ್ಥಿ ಸದನದಲ್ಲಿ ಆಕಳಿಸುತ್ತಿದ್ರು: ಕೇಂದ್ರ ಸಚಿವ ಜೋಶಿ

May 25 2024, 12:49 AM IST
ಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕವಾಗಿ ದುರ್ಬಲವಾಗಿದೆ. 45 ಸಾವಿರ ತರಗತಿ ಕೋಣೆಗಳು ಸೋರುತ್ತಿವೆ.

ಕಾಂಗ್ರೆಸ್ಸಿಗೆ ರಾಜ್ಯ ಸರ್ಕಾರವೇ ಎಟಿಎಂ: ಕೇಂದ್ರ ಸಚಿವ ಜೋಶಿ

May 25 2024, 12:46 AM IST
ಬಸ್‌ಗಳಿಗೆ ಡೀಸೆಲ್ ಹಾಕಿಸಲು ಸರ್ಕಾರದಲ್ಲಿ ಹಣವಿಲ್ಲ. ಕಳೆದ ಒಂದು ವರ್ಷದಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ.

ಕೇಂದ್ರ ಗೃಹ ಸಚಿವಾಲಯಕ್ಕೇ ಬಾಂಬ್‌ ಸ್ಫೋಟ ಬೆದರಿಕೆ!

May 23 2024, 01:01 AM IST
ರಾಷ್ಟ್ರ ರಾಜಧಾನಿಯಲ್ಲಿ ಮತದಾನಕ್ಕೆ ಇನ್ನು ಕೇವಲ ಮೂರು ದಿನಗಳು ಬಾಕಿ ಇರುವಾಗ ಕೇಂದ್ರ ಗೃಹ ಸಚಿವಾಲಯದ ಕಟ್ಟಡವನ್ನು ಒಳಗೊಂಡಿರುವ ದೆಹಲಿಯ ನಾರ್ತ್‌ ಬ್ಲಾಕ್‌ಗೆ ಬಾಂಬ್‌ ಸ್ಫೋಟದ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 53
  • next >

More Trending News

Top Stories
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved