• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2036ರ ಒಲಿಂಪಿಕ್ಸ್‌ಗೆ ಬಿಡ್‌ ಸಲ್ಲಿಸಲು ಭಾರತ ಸಿದ್ಧ: ಕೇಂದ್ರ ಕ್ರೀಡಾ ಸಚಿವ ಅನುರಾಗ್‌

May 12 2024, 01:17 AM IST
2028ರಲ್ಲಿ ಲಾಸ್‌ ಏಂಜಲೀಸ್‌, 2032ರಲ್ಲಿ ಆಸ್ಟ್ರೇಲಿಯಾದ ಬ್ರಿಸ್ಬೇನ್‌ ಆತಿಥ್ಯ ವಹಿಸಲಿದೆ. 2036ರ ಒಲಿಂಪಿಕ್ಸ್‌ಗೆ 2026 ಅಥವಾ 2027ರಲ್ಲಿ ಆತಿಥ್ಯ ರಾಷ್ಟ್ರ ಆಯ್ಕೆಯಾಗಲಿದೆ.

ಬಸವಣ್ಣನವರ ವಚನ ಸಾರ್ವಕಾಲಿಕ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

May 11 2024, 01:34 AM IST
ಸಮಾನತೆ ಹಾಗೂ ಕಾಯಕದ ಬಗ್ಗೆ ಸಂದೇಶ ಸಾರಿದ ಬಸವಣ್ಣನವರ ವಚನಗಳು ಸಾರ್ವಕಾಲಿಕ ಸತ್ಯವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಕಾಂಗ್ರೆಸ್ಸಿಗರಿಂದ ಆಕಾಶಕ್ಕೆ ಉಗುಳುವ ಪ್ರಯತ್ನ: ಕೇಂದ್ರ ಸಚಿವ ಜೋಶಿ

May 06 2024, 12:35 AM IST
ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. 2014ರಲ್ಲಿ 44 ಕ್ಷೇತ್ರ ಹಾಗೂ 2019ರಲ್ಲಿ 52 ಸೀಟುಗಳನ್ನಷ್ಟೇ ಗೆದ್ದುಕೊಂಡ ರಾಹುಲ್ ಗಾಂಧಿ ಅವರಿಗೆ ಅಧಿಕೃತ ವಿರೋಧ ಪಕ್ಷವಾಗಲೂ ಶಕ್ತವಾಗಲಿಲ್ಲ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಚುನಾವಣೆ ಮುಗಿದ ತಕ್ಷಣ ಬರ ನಿರ್ವಹಣೆಗೆ ಟಾಸ್ಕ್‌ಫೋರ್ಸ್‌ ರಚಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

May 06 2024, 12:33 AM IST
ಮಳೆ ಇಲ್ಲದ್ದಕ್ಕೆ ರೈತರಿಗೆ ಮೇವಿನಕೊರತೆ ಎದುರಾಗಿದೆ. ಜಾನುವಾರುಗಳಿಗೆ ಹಸಿ, ಒಣ ಮೇವು ಒದಗಿಸುವ ಜತೆಗೆ ಮೇವು ಬ್ಯಾಂಕ್‌ ಸ್ಥಾಪನೆ ಮಾಡಬೇಕು. ಜಾನುವಾರ ಸಾಕಣೆ ಕೇಂದ್ರ ಸ್ಥಾಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಕಾಂಗ್ರೆಸ್ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಅನ್ಯಾಯ ಮಾಡಿದೆ: ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ

May 04 2024, 12:33 AM IST
ಜಿಲ್ಲೆಯಲ್ಲಿ ಬಿಸಿಲು ಹೆಚ್ಚಳಕ್ಕ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಕಾರಣರಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಆರೋಪಿಸಿದರು.

ದೇಶದ ರಕ್ಷಣೆಗೆ ಮೋದಿ ಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

May 03 2024, 01:05 AM IST
ಈ ದೇಶದ ಕೀಲಿ ಕೈಯನ್ನು ಯಾರ ಕೈಯಲ್ಲಿ ಕೊಡಬೇಕು ಎಂದು ಪ್ರಶ್ನಿಸಿದ ಅವರು, ಮೋದಿ ಎದುರಾಳಿ ಯಾರು ಎಂಬುದು ನಮ್ಮ ಕಣ್ಮುಂದೆ ಕಾಣುತ್ತಿಲ್ಲ. ಆದರೆ ನಮ್ಮ ನಾಯಕ ಮೋದಿ.

ಶೆಟ್ಟರ್ ಗೆದ್ದರೇ ಕೇಂದ್ರ ಸಚಿವರಾಗ್ತಾರೆ

May 01 2024, 01:19 AM IST
ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸಿದರೇ ಅವರು ಮೋದಿಯವರ ಜೊತೆಗೆ ಸೇರಿ ಕೇಂದ್ರ ಸಚಿವರಾಗಿ ಬೆಳಗಾವಿಯ ಸಮಗ್ರ ಅಭಿವೃದ್ಧಿ ಮಾಡುತ್ತಾರೆ ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.

ಕಾಂಗ್ರೆಸ್‌ನಿಂದ ಓಲೈಕೆಯ ರಾಜಕಾರಣ: ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್

Apr 29 2024, 01:34 AM IST
ದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಿದ್ದೇವೆ. ಇದರ ಆಧಾರದ ಮೇಲೆ ವಿಕಸಿತ ಭಾರತದ ಅಭಿವೃದ್ಧಿಗೆ ಆದ್ಯತೆ ಕೊಡಲಾಗುತ್ತಿದೆ. ಆದರೆ, ಕಾಂಗ್ರೆಸ್‌ನವರು ಒಂದೇ ಸಮುದಾಯದ ಓಲೈಕೆ ಗಮನದಲ್ಲಿಟ್ಟುಕೊಂಡು ತಮ್ಮ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್ ಹೇಳಿದರು.

ಕೇಂದ್ರದಿಂದ ಉದ್ದೇಶಪೂರಕವಾಗಿಯೇ ರಾಜ್ಯಕ್ಕೆ ಅನ್ಯಾಯ: ಸಚಿವ ಎನ್.ಎಸ್.ಬೋಸರಾಜು

Apr 24 2024, 02:18 AM IST
ಚುನಾವಣೆ ಆಯೋಗ ಕೂಡ ಬರಪರಿಹಾರ ಬಿಡುಗಡೆ ಮಾಡುವುದಕ್ಕೆ ಅನುಮತಿ ನೀಡಿದ್ದರು, ಇನ್ನು ರಾಜ್ಯಕ್ಕೆ ಬರಪರಿಹಾರ ನೀಡಿಲ್ಲ ಎಂದು ಆರೋಪಿಸಿದ ಸಚಿವರು.

ಕೇಂದ್ರ ಕ್ಷೇತ್ರ: ಮೋಹನ್‌ ಪರ ಪುದುಚೇರಿ ಸಚಿವ, ಶಾಸಕರಿಂದ ಅಬ್ಬರದ ಪ್ರಚಾರ

Apr 24 2024, 02:18 AM IST
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಪರ ಪುದುಚೇರಿ ಸಚಿವರು ಹಾಗೂ ಶಾಸಕರು ಕ್ಷೇತ್ರದಲ್ಲಿ ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಗಾಂಧಿನಗರದ ಚಿಕ್ಕಪೇಟೆ ವಾರ್ಡ್‌ ಮತ್ತು ಚಾಮರಾಜಪೇಟೆಯಲ್ಲಿ ಮಂಗಳವಾರ ಬೃಹತ್‌ ರೋಡ್‌ ಶೋ ನಡೆಸಿ ಅಬ್ಬರದ ಪ್ರಚಾರ ನಡೆಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 53
  • next >

More Trending News

Top Stories
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved