• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗರ ಸೊಸೆ ಬಿಜೆಪಿಗೆ

Mar 31 2024, 02:13 AM IST
ಕಾಂಗ್ರೆಸ್‌ ನಾಯಕ ಶಿವರಾಜ್‌ ಪಾಟೀಲ್‌ ಸೊಸೆ ಅರ್ಚನಾ ಬಿಜೆಪಿ ಸೇರಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾಗೆ ಕೃಷ್ಣ ಬೈರೇಗೌಡ ಸವಾಲ್‌

Mar 26 2024, 01:54 AM IST

ಕರ್ನಾಟಕಕ್ಕೆ ಯಾವುದೇ ಅನುದಾನ ಬಾಕಿ ಉಳಿಸಿಕೊಂಡಿಲ್ಲ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು. ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ 11,495 ಕೋಟಿ ರು. ವಿಶೇಷ ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ.

ಕೇಂದ್ರ ಸರ್ಕಾರದ ಸಾಧನೆ ತಿಳಿಸಲು ಕಾರ್ಯಕರ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕರೆ

Mar 24 2024, 01:31 AM IST
ಚುನಾವಣೆಯಲ್ಲಿ ದಾಖಲೆ ಮತಗಳಿಂದ ಗೆಲ್ಲುತ್ತೇವೆ ಎಂದು ಭರವಸೆ ನೀಡಿದರೆ ಸಾಲದು, ಅದಕ್ಕಾಗಿ ಪ್ರತಿಯೊಬ್ಬ ಕಾರ್ಯಕರ್ತನೂ ಕಠಿಣ ಪರಿಶ್ರಮ ಪಡಬೇಕು ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ರಾಜ್ಯದ ರಸ್ತೆ ಅಮೆರಿಕಾ ರಸ್ತೆಗೆ ಸಮನಾಗಿ ಇರಲಿವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

Mar 11 2024, 01:22 AM IST
ಮೈಸೂರಿನಲ್ಲಿ 4000 ಸಾವಿರ ಕೋಟಿ ರೂ. ಅಧಿಕ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕೆಲವು ಕಾಮಗಾರಿಗಳ ಲೋಕಾರ್ಪಣೆಯಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು, 2024ರ ಅಂತ್ಯದ ವೇಳೆಗೆ ಕರ್ನಾಟಕ ರಾಷ್ಟ್ರೀಯ ಹೆದ್ದಾರಿಗಳು ಯುಎಸ್‌ಎ ರಸ್ತೆಗಳಿಗೆ ಸಮನಾಗಿರಲಿದೆ

ಎರಡು ವರ್ಷದಲ್ಲಿ ಟರ್ಮಿನಲ್‌ ಕಾಮಗಾರಿ ಪೂರ್ಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Mar 11 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕೇಂದ್ರ ಸಚಿವ ಜೋಶಿಗೆ ರೈತರಿಂದ ಘೇರಾವ್‌

Mar 11 2024, 01:16 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಆರೋಪಗಳನ್ನು ಮಾಡುವುದನ್ನು ಬಿಟ್ಟು ಲೋಕಸಭೆ ಚುನಾವಣೆ ಪೂರ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡದಿದ್ದಲ್ಲಿ ರೈತರಿಂದ ನಡೆಯುವ ಹೋರಾಟ ಎದುರಿಸಲು ಸಿದ್ಧರಾಗಬೇಕು ಎಂದು ರೈತರು ಎಚ್ಚರಿಸಿದರು.

ಮ.ಪ್ರ. ಕಾಂಗ್ರೆಸ್‌ಗೆ ಶಾಕ್‌: ಮಾಜಿ ಕೇಂದ್ರ ಸಚಿವ ಪಚೌರಿ ಬಿಜೆಪಿಗೆ

Mar 10 2024, 01:33 AM IST
ಲೋಕಸಭೆ ಚುನಾವಣೆ ನಿಗದಿಯಾಗುವ ಹೊಸ್ತಿಲಲ್ಲಿಯೇ ಮಧ್ಯಪ್ರದೇಶದ ಕಾಂಗ್ರೆಸ್‌ಗೆ ಆಘಾತ ಉಂಟಾಗಿದೆ. ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಸುರೇಶ್‌ ಪಚೌರಿ ಬಿಜೆಪಿ ಸೇರಿದ್ದಾರೆ.

ಕನ್ನಡಿಗರಿಗೆ ಕೇಂದ್ರದಿಂದ ಅನ್ಯಾಯದ ಸರಮಾಲೆ: ಸಚಿವ ಈಶ್ವರ ಖಂಡ್ರೆ

Mar 10 2024, 01:32 AM IST
2025ರೊಳಗಾಗಿ ಅನುಭವ ಮಂಟಪ ನಿರ್ಮಾಣ ಕಾರ್ಯ ಪೂರ್ಣ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಶೈಕ್ಷಣಿಕ, ಸಾಮಾಜಿಕ ಕ್ರಾಂತಿ ಮಾಡಿದ ಡಾ. ಪಟ್ಟದ್ದೇವರಿಗೆ ಮುಂದಿನ ದಿನಗಳಲ್ಲಿ ಪೂಜ್ಯರಿಗೆ ಪದ್ಮಶ್ರೀ, ಪದ್ಮವಿಭೂಷಣ ಸಿಗಲಿ ಎಂದರು.

ಗೆಲ್ಲುವ, ಪಕ್ಷನಿಷ್ಠರಿಗೆ ಟಿಕೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

Mar 10 2024, 01:31 AM IST
ಯಾವುದೇ ಚುನಾವಣೆ ಇರಲಿ, ಟಿಕೆಟ್‌ ಹಂಚಿಕೆ ಒಂದು ಪ್ರಕ್ರಿಯೆ. ಇದರಲ್ಲಿ ಯಾವುದೇ ಕಸರತ್ತು ಎಂಬುದು ಇಲ್ಲ. ಗೆಲ್ಲುವ ಅಭ್ಯರ್ಥಿಗಳಿಗೆ, ಯಾರು ಪಕ್ಷಕ್ಕೆ ನಿಷ್ಟರಾಗಿದ್ದಾರೆ ಅವರಿಗೆ ಟಿಕೆಟ್‌ ಸಿಗಲಿದೆ. ಪಕ್ಷವು ಈಗಾಗಲೇ 195 ಸೀಟ್ ಘೋಷಣೆ ಮಾಡಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳ ಗಮನಿಸಿ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಅಡಕೆ ಅಕ್ರಮ ಆಮದು ನಿಯಂತ್ರಣಕ್ಕೆ ಕ್ರಮ ಜರುಗಿಸಬೇಕು: ಕೇಂದ್ರ ಸಚಿವರ ಸೂಚನೆ

Mar 06 2024, 02:17 AM IST
ಅಡಕೆ ಧಾರಣೆ ಕುಸಿತಕ್ಕೆ ಕಾರಣವಾದ ಅಕ್ರಮವಾಗಿ ಭಾರತಕ್ಕೆ ಆಮದಾಗುತ್ತಿರುವ ಅಡಕೆಯನ್ನು ತಡೆಗಟ್ಟಲು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ನೀಡಿದ್ದಾರೆ. ತಕ್ಷಣವೇ ಮುಂದಿನ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 52
  • next >

More Trending News

Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved