ಸಿಎಂ ಸುಳ್ಳುರಾಮಯ್ಯ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ
Feb 15 2024, 01:32 AM ISTಎನ್‌ಡಿಆರ್‌ಎಫ್ ಫಂಡ್‌ನಲ್ಲಿ ಯುಪಿಎ ಯಾವತ್ತು ಹೆಚ್ಚು ಹಣ ಕೊಟ್ಟಿರಲಿಲ್ಲ. ಆದರೆ, ಹೆಚ್ಚುವರಿ ಮಾತ್ರ ಅಲ್ಲ. ಅಡ್ವಾನ್ಸ್ ದುಡ್ಡನ್ನೇ ನಾವು ಕೊಟ್ಟಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು.